ಇತರೆ ವಿಷಯಗಳ ಕುರಿತು ಚರ್ಚಿಸಲು ಬೇಕಾದಷ್ಟು ಸಮಯ ಇದೆ

ಸಂಪ್ರಿಯ
ಭಾನುವಾರ, 31 ಮೇ 2026 (16:49 IST)
ಬೆಂಗಳೂರು: ಒಂದು ನಿರ್ದಿಷ್ಟ ಸಮಿತಿ ರಚಿಸಬೇಕೇ ಬೇಡವೇ ಎಂಬುದು ತಿಳಿದಿಲ್ಲ. ಇದು ಪಕ್ಷದ ನಾಯಕತ್ವವು ನಿರ್ಧರಿಸಬೇಕಾದ ವಿಷಯವಾಗಿದೆ ಎಂದು ಹೊಸ ಸರ್ಕಾರದ ಸಚಿವ ಸಂಪುಟ ರಚನೆ ಕುರಿತು ಪ್ರಶ್ನೆಗೆ ಮಾಜಿ ಸಚಿವ ಸತೀಶ ಜಾರಕಿಹೊಳಿ ಪ್ರತಿಕ್ರಿಯಿಸಿದ್ದಾರೆ. 

ತಕ್ಷಣಕ್ಕೆ ಮುಖ್ಯಮಂತ್ರಿ ಆಯ್ಕೆಯ ಮೇಲೆ ಹೆಚ್ಚಿನ ಗಮನ ಹರಿಸಲಾಗಿತ್ತು. ಇತರೆ ವಿಷಯಗಳ ಕುರಿತು ಚರ್ಚಿಸಲು ಬೇಕಾದಷ್ಟು ಸಮಯ ಇದೆ' ಎಂದು ತಿಳಿಸಿದ್ದಾರೆ.

'ಅಗತ್ಯವಿದ್ದರೆ ಔಪಚಾರಿಕ ಸಮತಿಯನ್ನು ರಚಿಸಬಹುದು. ಇದೀಗ ಸದ್ಯದ ಮಟ್ಟಿಗೆ ಸಚಿವ ಸಂಪುಟ ರಚನೆಗೆ ಮೊದಲ ಆದ್ಯತೆಯಾಗಿದೆ. ಏಕೆಂದರೆ ಸಚಿವ ಸಂಪುಟ ಹುದ್ದೆಗಳನ್ನು ಹೆಚ್ಚು ಸಮಯ ಖಾಲಿ ಬಿಡಬಾರದು. ಸರ್ಕಾರವು ತನ್ನ ಆಡಳಿತಾತ್ಮಕ ಕೆಲಸವನ್ನು ಪುನರಾರಂಭಿಸಬೇಕಿದೆ ಎಂದು ಮಾಹಿತಿ ನೀಡಿದರು.

'ಡಿ.ಕೆ. ಶಿವಕುಮಾರ್ ಪಕ್ಷಕ್ಕಾಗಿ ಹಲವಾರು ವರ್ಷಗಳಿಂದ ದುಡಿಯುತ್ತಿದ್ದಾರೆ. ಅವರ ಬಗ್ಗೆ ವ್ಯಾಪಕ ಮನ್ನಣೆ ಇದ್ದು, ಪ್ರಶ್ನಾತೀತವಾಗಿದೆ' ಎಂದು ತಿಳಿಸಿದ್ದಾರೆ. <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚಿನ್ನಸ್ವಾಮಿ ಕಾಲ್ತುಳಿತಕೇಸ್‌ನ ಕ್ಲೀನ್ ಚಿಟ್ ವರದಿ ಸಿಕ್ಕ ಬಳಿ ನಾನೇ ಸುಟ್ಟು ಹಾಕ್ತೀನಿ

ರೇಪಿಸ್ಟ್‌ಗಳನ್ನು ರಕ್ಷಿಸುವವರು ಶಿಕ್ಷಣ ಸಚಿವ: ರಾಹುಲ್ ಗಾಂಧಿ

ರಾಜ್ಯವನ್ನೇ ಬೆಚ್ಚಿಬೀಳಿಸಿದ ಲಾವಣ್ಯ ಹತ್ಯೆ‌ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಮೇಕೆದಾಟು ಯೋಜನೆ ಕುರಿತು ಪ್ರಧಾನಿ ನರೇಂದ್ರ ಮೋದಿಗೆ ತಮಿಳು ಸಿಎಂ ವಿಜಯ್ ಜೋಸೆಫ್ ಪತ್ರ

ಧರ್ಮೇಂದ್ರ ಪ್ರಧಾನ್‌ಗೆ ಸ್ವಾಗತ ನೀಡಿರುವುದು ನಾಚಿಕೆಗೇಡು: ಪ್ರಿಯಾಂಕಾ ಗಾಂಧಿ ಕಿಡಿ

ಮುಂದಿನ ಸುದ್ದಿ
Show comments