ಪಕ್ಷದಲ್ಲಿ ಆಂತರಿಕ ಪ್ರಜಾಪ್ರಭುತ್ವ ಇದೆ

Webdunia
ಮಂಗಳವಾರ, 26 ಸೆಪ್ಟಂಬರ್ 2023 (16:03 IST)
ರಾಜ್ಯದಲ್ಲಿ ದಲಿತರು ಯಾಕೆ ಸಿಎಂ ಆಗಬಾರದು ಎಂಬ ಸಚಿವ ಕೆ.ಎನ್​​. ರಾಜಣ್ಣ ಹೇಳಿಕೆ ವಿಚಾರಕ್ಕೆ ಸಚಿವ ಆರ್ ಬಿ ತಿಮ್ಮಾಪೂರ ಪ್ರತಿಕ್ರಿಯಿಸಿದ್ದಾರೆ. ಬಾಗಲಕೋಟೆಯಲ್ಲಿ ಮಾತನಾಡಿದ ಅವರು, ನೋಡಿ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚರ್ಚೆಯಲ್ಲಿದ್ದೀವಿ. ನಮ್ಮ ಪಕ್ಷದಲ್ಲಿ ಆಂತರಿಕ ಪ್ರಜಾಪ್ರಭುತ್ವ ಇದೆ. ನಮ್ಮ ಪಕ್ಷದ AICC ಅಧ್ಯಕ್ಷರು ದಲಿತರು. ನಮ್ಮ ಪಕ್ಷದಿಂದ ದೇಶದಲ್ಲಿ ಸಿಎಂ ಮಾಡುವ ಪವರ್ ಫುಲ್ ಸ್ಥಾನ ದಲಿತರಿಗೆ ಕೊಟ್ಡಿದೆ. ದೇಶದಲ್ಲಿ ಕಾಂಗ್ರೆಸ್ ಪಕ್ಷದಿಂದ ಸಿಎಂ ಮಾಡುವ ಅಧಿಕಾರ ನಮ್ಮ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಇದೆ. ಬರೀ ನೀವು ಕರ್ನಾಟಕ ಮಾತ್ರ ಕೇಳ್ತಿದ್ದಿರಿ, ನಮ್ಮ ಪಕ್ಷದ ಉನ್ನತ ಸ್ಥಾನದಲ್ಲಿದೆ ದಲಿತ ನಾಯಕನಿದ್ದಾನೆ.. ಅದು ಆಗಬಾರದು ಅಂತಾ ಇಲ್ಲ, ಅದು ಇವತ್ತೇ ಆಗಬೇಕು ಅಂತಾನೂ ಇಲ್ಲಾ.. ಈಗ ನಮ್ಮ ಪಕ್ಷದ ಸಿಎಂ ಇದ್ದಾರೆ, ಇಗ್ಯಾಕೆ ಅದು ಎಂದ್ರು. ಒಬ್ಬ ಹಿರಿಯ ರಾಜಕಾರಣಿ ರಾಜಣ್ಣ, ಅವನು ದಲಿತ ನಾಯಕನಾಗಿದ್ದು, ಅವನು ತನ್ನ ವಿಚಾರ ಹೊರಹಾಕಿದ್ದಾನೆ ಅದು ತಪ್ಪಾ ಎಂದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಂಜನೇಯಸ್ವಾಮಿಯೇ ಬಂದನೋ... ಹನುಮಂತನ ವಿಗ್ರಹದ ಮುಂದೆ ಕೂತ ಕೋತಿ ಮಾಡಿದ್ದೇನು: ಅಚ್ಚರಿಯ Video

ನಾವು ಒಗ್ಗಟ್ಟಾಗಿ ನಿಂತಿದ್ದೇವೆ, ಮುಂದೆಯೂ ಒಗ್ಗಟ್ಟಾಗಿಯೇ ನಿಲ್ಲುತ್ತೇವೆ

ಜೂನ್ 1 ರಿಂದ ಬೆಂಗಳೂರು- ಮಂಗಳೂರು ವಂದೇ ಭಾರತ್ ಪ್ರಾಯೋಗಿಕ ಸಂಚಾರ

ಡಿಕೆ ಶಿವಕುಮಾರ್ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾದ ಪ್ರಕ್ರಿಯೆ ನಡೆದ ಪ್ರತಿಕ್ಷಣದ ವಿವರ, ಸುರ್ಜೇವಾಲ ಮಾತು Video

ಶಾಸಕಾಂಗ ಸಭೆಯಲ್ಲಿ ನಾಯಕನಾಗಿ ಆಯ್ಕೆಯಾದ ಬೆನ್ನಲ್ಲೇ ರಾಜ್ಯಪಾಲರನ್ನು ಭೇಟಿಯಾದ ಡಿಕೆ ಶಿವಕುಮಾರ್, ಕಾರಣ ಏನ್ ಗೊತ್ತಾ

ಮುಂದಿನ ಸುದ್ದಿ
Show comments