Webdunia - Bharat's app for daily news and videos

Install App

ರಾಜ್ಯದಲ್ಲಿ ಮಳೆ ಸುರಿಯುವುದಕ್ಕಿಂತ ಹೆಚ್ಚಾಗಿ ಕೊಲೆ ನಡೆಯುತ್ತಿದೆ: ಆರ್‌ ಅಶೋಕ್ ಆಕ್ರೋಶ

Sampriya
ಭಾನುವಾರ, 19 ಮೇ 2024 (18:09 IST)
Photo Courtesy X
ಬೆಂಗಳೂರು: ಮಳೆ ಸುರಿಯುವುದಕ್ಕಿಂತ ಹೆಚ್ಚಾಗಿ ರಾಜ್ಯದಲ್ಲಿ ಕೊಲೆ, ಕಳ್ಳತನ, ದರೋಡೆ ನಡೆಯುತ್ತಿದೆ ಎಂದು ವಿಪಕ್ಷ ನಾಯಕ ಆರ್‌.ಅಶೋಕ್ ಆಕ್ರೋಶ ವ್ಯಕ್ತಪಡಿಸಿದರು.

ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಅವರ ಭೇಟಿಯ ಬಳಿಕ ಅವರು ಸುದ್ದಿಗಾರರ ಜತೆ ಮಾತನಾಡಿದ ಅವರು, ಸಚಿವ ಜಿ.ಪರಮೇಶ್ವರ ಅವರ ಕೈಯಲ್ಲಿ ಗೃಹ ಇಲಾಖೆ ಇಲ್ಲ. ಇದನ್ನು ಬೇರೆ ಯಾರೋ ಹೈಜಾಕ್‌ ಮಾಡಿದ್ದಾರೆ ಎಂದು ಆರೋಪಿಸಿದರು.

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ  ರೌಡಿಗಳಿಗೆ, ಕೊಲೆಗಡುಕರಿಗೆ ಹಬ್ಬ. ಈಚೆಗೆ ಹುಬ್ಬಳ್ಳಿಯಲ್ಲಿ ಹತ್ಯೆಗೀಡಾದ ಅಂಜಲಿ ಪ್ರಕರಣದಲ್ಲಿ ಕೊಲೆಗಾರನನ್ನು ಗಲ್ಲಿಗೇರಿಸುವಂತೆ ಕುಟುಂಬದವರು ಒತ್ತಾಯಿಸಿದ್ದಾರೆ. ಆದರೆ ರಾಜ್ಯದ ಕಾಂಗ್ರೆಸ್ ಸರ್ಕಾರವೇ ಅಪರಾಧಿ ಸ್ಥಾನದಲ್ಲಿದ್ದು, ಸರ್ಕಾರವನ್ನೇ ಗಲ್ಲಿಗೇರಿಸಬೇಕು ಎಂದು ಕಿಡಿಕಾರಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

AirIndia Crash: ಭಾರತದಲ್ಲಿ ಇದು ಕೊನೆಯ ರಾತ್ರಿ: ಲಂಡನ್ ಮೂಲದ ಜೇಮೀ ಮೀಕ್ ಭಾವುಕ ಪೋಸ್ಟ್‌

Air India Mishap: ಕೊನೆ ಕ್ಷಣದಲ್ಲಿ ಫೈಲಟ್ ಆ ಪದ ಬಳಸಬೇಕೆಂದರೆ ಎಂಥ ಕಠಿಣ ಪರಿಸ್ಥಿತಿ ಇತ್ತು ಗೊತ್ತಾ

Air India Plane Crash: ಊಟದ ತಟ್ಟೆ ಟೇಬಲ್ ಮೇಲೆ ಹಾಗೆಯೇ ಇತ್ತು.. ವಿಮಾನ ದುರಂತದ ಕರಾಳತೆ

Air India Filght Crash: ಸಹ ಪೈಲಟ್ ಆಗಿದ್ದ ಮಂಗಳೂರಿನ ಕ್ಲೈವ್ ಕುಂದರ್ ಸಾವು

Air India Flight Crash: ಈ ದುರಂತ ದಿಗ್ಭ್ರಮೆಗೊಳಿಸಿದೆ, ಮೋದಿ ಭಾವುಕ ಪೋಸ್ಟ್‌

ಮುಂದಿನ ಸುದ್ದಿ
Show comments