ಮುಂದೆ ಬಿಜೆಪಿ ಸರ್ಕಾರ ಇರಲ್ಲ-ಉಮೇಶ್ ಜಾಧವ್ ಎಡವಟ್ಟು ಹೇಳಿಕೆ

Webdunia
ಭಾನುವಾರ, 24 ಮಾರ್ಚ್ 2019 (10:33 IST)
ಯಾದಗಿರಿ : ಸರ್ಕಾರವನ್ನು ಟೀಕಿಸುವ ಭರದಲ್ಲಿ ಶಾಸಕ ಉಮೇಶ್ ಜಾಧವ್ ಎಡವಟ್ಟು ಹೇಳಿಕೆಯೊಂದನ್ನು ನೀಡಿ ಮುಜುಗರಕ್ಕೀಡಾಗಿದ್ದಾರೆ.


ಇತ್ತೀಚೆಗಷ್ಟೆ ಕಾಂಗ್ರೆಸ್ ನಾಯಕರ ವಿರುದ್ಧ ಬೇಸರಗೊಂಡು ಬಿಜೆಪಿಗೆ ಸೇರ್ಪಡೆಯಾದ ಶಾಸಕ ಉಮೇಶ್ ಯಾದಗಿರಿ ಜಿಲ್ಲೆಯ ಗುರುಮೀಠಕಲ್ ಪಟ್ಟಣಕ್ಕೆ ಬಂದಾಗ ಸುದ್ದಿಗಾರರ ಜೊತೆ ಮಾತನಾಡುವ ಭರದಲ್ಲಿ ಮುಂದೆ ಬಿಜೆಪಿ ಸರ್ಕಾರ ಇರಲ್ಲ ಎಂದು ಎಡವಟ್ಟು ಹೇಳಿಕೆ ನೀಡಿದ್ದಾರೆ.


ನಂತರ ಸರಿಪಡಿಸಿಕೊಂಡು ಬಿಜೆಪಿ ಸರ್ಕಾರ ಇರತ್ತೆ, ಕಾಂಗ್ರೆಸ್ ಸರ್ಕಾರ ಇರೋಲ್ಲ ಎಂದಿದ್ದಾರೆ. ಇನ್ನೂ ಜಾಧವ್ ಅವರ ಮಾತಿನಿಂದ ಅಕ್ಕಪಕ್ಕದಲ್ಲಿ ಕುಳಿತಿದ್ದ ಮುಖಂಡರು ನಗುತ್ತಿದ್ದರು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೀಪಾವಳಿ ಸಂದರ್ಭ ದೆಹಲಿಯಲ್ಲಿ ಭಯೋತ್ಪಾದಕ ದಾಳಿಗೆ ಸ್ಕೆಂಚ್ ಹಾಕಿದ್ದ ಐಸಿಎಸ್ ಉಗ್ರರು ಅರೆಸ್ಟ್‌

ಕಾಂಗ್ರೆಸ್ ಉತ್ತರಾಧಿಕಾರಿ ಚರ್ಚೆ ಆಮೇಲೆ ಇಟ್ಕೊಳ್ಳಿ, ಮೊದಲು ಅಭಿವೃದ್ಧಿ ಮಾಡಿ: ಎನ್ ರವಿಕುಮಾರ್

ಕೊನೆಗೂ ಯತೀಂದ್ರ ಸಿದ್ದರಾಮಯ್ಯಗೆ ಗುಮ್ಮಿದ ಡಿಕೆ ಶಿವಕುಮಾರ್ ಹೇಳಿದ್ದೇನು

ಪ್ರದೀಪ್ ಈಶ್ವರ್ ಎಚ್ಚರಿಕೆಯಿಂದ ಇರು ಮಗನೇ..: ಪ್ರತಾಪ್ ಸಿಂಹ ವಾರ್ನಿಂಗ್

ಆರ್ ಎಸ್ಎಸ್ ಚಡ್ಡಿ ಲೇವಡಿ ಮಾಡಿದ್ದ ಕಾಂಗ್ರೆಸ್: ಜವಹರಲಾಲ್ ನೆಹರೂ ಫೋಟೋ ರಿಲೀಸ್ ಮಾಡಿದ ಬಿಜೆಪಿ

ಮುಂದಿನ ಸುದ್ದಿ
Show comments