Daily Horoscope

ಈ ಜಿಲ್ಲೆಯಲ್ಲಿ ಯಾರಿಗೂ ಕೊರೊನಾ ಇಲ್ಲ : ವೈದ್ಯಕೀಯ ವರದಿಯಲ್ಲಿ ಸ್ಪಷ್ಟ

Webdunia
ಶನಿವಾರ, 14 ಮಾರ್ಚ್ 2020 (18:00 IST)
ಕೊರೊನಾ ವೈರಸ್ ಶಂಕೆ ಮೇರೆಗೆ ದಾಖಲಾಗಿದ್ದ 6 ಜನರಲ್ಲಿ ವೈರಸ್ ನ ಲಕ್ಷಣಗಳಿಲ್ಲ ಎಂಬುದು ರುಜುವಾತಾಗಿದೆ.

ಹಾಸನ ಜಿಲ್ಲಾ ಆಸ್ಪತ್ರೆಯಲ್ಲಿ ಕೊರೊನಾ  ಶಂಕೆ‌ ಮೇರೆಗೆ ದಾಖಲಾಗಿದ್ದ ಎಲ್ಲಾ ಆರು ಮಂದಿಯ ಪರೀಕ್ಷಾ ವರದಿ ಬಂದಿದ್ದು, ಯಾರಿಗೂ ರೋಗದ ಸೋಂಕು ಇಲ್ಲ ಎಂದು ದೃಢಪಟ್ಟಿದೆ.

ಎಲ್ಲರ ವೈದ್ಯಕೀಯ ವರದಿಯಲ್ಲಿ ನೆಗೆಟಿವ್ ಎಂಬ ವರದಿ ಬಂದಿದೆ. ಅಲ್ಲದೆ ಚಿಕ್ಕಮಗಳೂರಿನಿಂದ ಕಳಿಸಲಾಗಿದ್ದ ಮಾದರಿಯಲ್ಲಿಯೂ ನೆಗೆಟಿವ್ ಎಂಬ ವರದಿ ಬಂದಿದೆ.

ಹೀಗಂತ ಜಿಲ್ಲಾಧಿಕಾರಿ ಆರ್. ಗಿರೀಶ್ ಮತ್ತು ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಕೃಷ್ಣಮೂರ್ತಿ ಹಾಗೂ ಜಿಲ್ಲಾ ‌ಆರೋಗ್ಯ ಮತ್ತು ಕಟುಂಬ ಕಲ್ಯಾಣ ಅಧಿಕಾರಿ ಡಾ. ಸತೀಶ್ ಮಾಹಿತಿ ನೀಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments