ಸಿಎಂ ಸಿದ್ದರಾಮಯ್ಯರೊಂದಿಗೆ ಭಿನ್ನಾಭಿಪ್ರಾಯವಿಲ್ಲ: ಪರಮೇಶ್ವರ್ ಸ್ಪಷ್ಟನೆ

Webdunia
ಶನಿವಾರ, 16 ಸೆಪ್ಟಂಬರ್ 2017 (13:37 IST)
ಸಿಎಂ ಸಿದ್ದರಾಮಯ್ಯರೊಂದಿಗೆ ಭಿನ್ನಾಭಿಪ್ರಾಯವಿಲ್ಲ. ಮಾಧ್ಯಮ ವರದಿಗಳು ಕಪೋಲಕಲ್ಪಿತವಾಗಿವೆ ಎಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಹೇಳಿದ್ದಾರೆ.
ಸಿಎಂ ಸಿದ್ದರಾಮಯ್ಯ ಒಬ್ಬರೆ ದೆಹಲಿಗೆ ತೆರಳಿದ್ದಕ್ಕೆ ಅಪಾರ್ಥ ಕಲ್ಪಿಸುವುದು ಬೇಡ. ಹಲವು ಬಾರಿ ಕೂಡಾ ನಾನು ಒಬ್ಬನೆ ದೆಹಲಿಗೆ ತೆರಳಿದ್ದೇನೆ. ಸಿಎಂ ಹೈಕಮಾಂಡ್‌ ನಾಯಕರನ್ನು ಭೇಟಿ ಮಾಡಲು ತೆರಳಿದ್ದಾರೆ ಎಂದರು.
 
ಇಬ್ಬರು ಹಲವು ವರ್ಷಗಳಿಂದ ಜೊತೆಯಲ್ಲಿ ಸಾಮರಸ್ಯದಿಂದ ಕಾರ್ಯನಿರ್ವಹಿಸುತ್ತಿದ್ದೇವೆ. ನಮ್ಮಿಬ್ಬರ ನಡುವೆ ಉತ್ತಮ ಸಂಬಂಧವಿದೆ. ಪಕ್ಷವನ್ನು ಮತ್ತೆ ರಾಜ್ಯದಲ್ಲಿ ಅಧಿಕಾರಕ್ಕೆ ತರಬೇಕು ಎನ್ನುವುದೇ ನಮ್ಮ ಬಯಕೆಯಾಗಿದೆ ಎಂದರು.
 
ಉಹಾಪೋಹಗಳಿಗೆ ಯಾರು ಕಿವಿಗೊಡುವುದು ಬೇಡ. ಒಗ್ಗಟ್ಟಿನಿಂದ ಚುನಾವಣೆ ಎದುರಿಸಿ ಪಕ್ಷವನ್ನು ಅಧಿಕಾರಕ್ಕೆ ತರುವತ್ತ ಗಮನಹರಿಸಿ ಎಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ದೆಹಲಿ ಸ್ಪೋಟ ನಡೆಸಿದ ವ್ಯಕ್ತಿಯ ಬಗ್ಗೆ ಸ್ಪೋಟಕ ಮಾಹಿತಿ ಲಭ್ಯ

ದೆಹಲಿಯಲ್ಲಿ ಸ್ಪೋಟದ ಬೆನ್ನಲ್ಲೇ ಬೆಂಗಳೂರಲ್ಲಿ ಕಟ್ಟೆಚ್ಚರ: ಸಿಎಂ ಮಹತ್ವದ ಸಂದೇಶ

ಮೋದಿ ಭೂತಾನ್ ಪ್ರವಾಸ: ದೆಹಲಿಯಲ್ಲಿ ಸ್ಪೋಟವಾಗಿರುವಾಗ ವಿದೇಶ ಯಾತ್ರೆ ಬೇಕಿತ್ತಾ ಎಂದ ನೆಟ್ಟಿಗರು

ದೆಹಲಿ ಸ್ಪೋಟ ಬೆನ್ನಲ್ಲೇ ಶುರುವಾಯ್ತು ಕಾರಣ ಯಾರು ಶುರುವಾಯ್ತು ಕೆಸರೆರಚಾಟ

ಮುಂದಿನ ಸುದ್ದಿ
Show comments