ಹಿರಿಯ ಮುತ್ಸದ್ದಿ, ಮಾಜಿ ಶಾಸಕ ಇನ್ನಿಲ್ಲ

Webdunia
ಸೋಮವಾರ, 12 ಅಕ್ಟೋಬರ್ 2020 (11:41 IST)
ಹಿರಿಯ ರಾಜಕಾರಣಿ ಹಾಗೂ  ಮಾಜಿ ಶಾಸಕ ಕೆ.ಮಲ್ಲಪ್ಪ ಇಂದು ಮುಂಜಾನೆ ದಾವಣಗೆರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು.

ಕೆಲದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ  ಕೆ. ಮಲ್ಲಪ್ಪ ಅವರು,ದಾವಣಗೆರೆ ಜಿಲ್ಲೆಯ ಹರಿಹರ ವಿಧಾನಸಭಾ ಕ್ಷೇತ್ರದಿಂದ 1983ರಲ್ಲಿ, ಮಾಯಕೊಂಡ ವಿಧಾನಸಭಾ ಕ್ಷೇತ್ರದಿಂದ 1985ರಲ್ಲಿ ಶಾಸಕರಾಗಿ ಹಾಗೂ ಒಂದು ಬಾರಿ ವಿಧಾನ ಪರಿಷತ್ ಸದಸ್ಯರಾಗಿ ಜನತಾ ದಳದಿಂದ  ಆಯ್ಕೆಯಾಗಿದ್ದರು.

 ದೇವರಾಜ್ ಅರಸ್ ಹಿಂದುಳಿದ ವರ್ಗಗಳ ನಿಗಮ ಹಾಗೂ ಬಯಲು ಸೀಮೆಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಕುಸ್ತಿ ಜೀರ್ಣೋದ್ಧಾರಕ ಸಂಘದ ಅಧ್ಯಕ್ಷರಾಗಿ ಹೆಸರುವಾಸಿ ಆಗಿದ್ದ ಮಲ್ಲಪ್ಪನವರು ದಾವಣಗೆರೆಯಲ್ಲಿ ಪ್ರತಿವರ್ಷ ರಾಜ್ಯ ಮತ್ತು ರಾಷ್ಟ್ರ ಮಟ್ಟದ ಕುಸ್ತಿ  ಪಂದ್ಯಾವಳಿ ಆಯೋಜಿಸುತ್ತಿದ್ದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೋಝಿಕ್ಕೋಡ್ ರೈಲ್ವೆ ನಿಲ್ದಾಣದ ಗಡಿಯಾರ ಗೋಪುರ ಕುಸಿತ, ತಪ್ಪಿದ ಭಾರೀ ದುರಂತ

ಜಿಬಿಎ ಚುನಾವಣೆ ಇನ್ನೂ ಮುಂದೂಡಬೇಡಿ: ಎಸ್.ಆರ್.ವಿಶ್ವನಾಥ್

ರೈಲು ಬರುವ ವೇಳೆಗೆ ಟ್ರ್ಯಾಕ್ ನಲ್ಲೇ ನಿಂತಿದ್ದ ವ್ಯಕ್ತಿ: ಹೀರೋನಂತೆ ಬಂದ ಗಾರ್ಡ್ ಮಾಡಿದ್ದೇನು ನೋಡಿ Video

ಸರ್ಕಾರವನ್ನು ಜನರು ಹುಡುಕಬಾರದು, ಜನರ ಬಳಿಯೇ ಸರ್ಕಾರ ಹೋಗಬೇಕು

ಫುಟ್ ಪಾತ್ ತೆರವು ಕಾರ್ಯಚರಣೆ, ಬೀದಿಬದಿ ವ್ಯಾಪಾರಿಗಳಿಗೆ ಮತ್ತೇ ಶಾಕ್ ಕೊಟ್ಟ ಕೃಷ್ಣ ಬೈರೇಗೌಡ

ಮುಂದಿನ ಸುದ್ದಿ
Show comments