Webdunia - Bharat's app for daily news and videos

Install App

‘ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ’

Webdunia
ಮಂಗಳವಾರ, 3 ಮೇ 2022 (18:56 IST)
ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ. ಜನ ಮತ್ತೆ ಬಸವರಾಜ ಬೊಮ್ಮಾಯಿ ಸಿಎಂ ಆಗಲಿ ಎಂದು ಬಯಸುತ್ತಿದ್ದಾರೆ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಸಚಿವ ಅರುಣ್ ಸಿಂಗ್​ ಹೇಳಿಕೆ ನೀಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೊಮ್ಮಾಯಿ ಅವರು ಕಾಮನ್​ಮ್ಯಾನ್ ಸಿಎಂ​. ನಾಯಕತ್ವ ಬದಲಾವಣೆ ಕಪೋಲಕಲ್ಪಿತ. ಅವರ ನೇತೃತ್ವದಲ್ಲೇ ಹೋಗಬೇಕು ಅನ್ನೋದು ಜನತೆಯ ಬಯಕೆ. 2023ರ ಚುನಾವಣೆ ಬೊಮ್ಮಾಯಿ ನೇತೃತ್ವದಲ್ಲೇ ನಡೆಯುತ್ತೆ ಎಂದು ನಾಯಕತ್ವ ಗೊಂದಲಕ್ಕೆ ತೆರೆಎಳೆದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೊದಲ ಸಿಇಒರನ್ನು ನಿರ್ಧರಿಸಲು ಅಯೋಧ್ಯೆಯಲ್ಲಿ ರಾಮ ಜನ್ಮಭೂಮಿ ಟ್ರಸ್ಟ್‌ನ ಸಭೆ ಶುರು

ವಿಕಲಚೇತನಿಗೆ ಪಿಂಚಣಿ ಕೊಡಿಸಲು ₹10ಸಾವಿರ ಬೇಡಿಕೆ: ತಹಶೀಲ್ದಾರ್‌ ಪುಪ್ಪಲತಾಗೆ 4ವರ್ಷ ಜೈಲು

ನೂರು ಕೇಸ್ ದಾಖಲಿಸಿದರೂ ರಾಹುಲ್ ಗಾಂಧಿ ಹೆದರಲ್ಲ: ಸಿಎಂ ಡಿ ಕೆ ಶಿವಕುಮಾರ್

ಸಾಕಿ ಸಲುಹಿದ ಪೋಷಕರಿಗೆ ನಡುಬೀದಿಯಲ್ಲಿ ಹಿಗ್ಗಾಮುಗ್ಗಾ ಥಳಿಸಿದ ಪುತ್ರರು, Video

Nepal Flood: ಚೀನಾ, ಅಮೆರಿಕ, ಭಾರತದಲ್ಲಿ ಪರಿಹಾರ ಕೊಡಿ ಎಂದು ಆಗ್ರಹ

ಮುಂದಿನ ಸುದ್ದಿ
Show comments