Select Your Language

Notifications

webdunia
webdunia
webdunia
webdunia

ಎಸ್.ಎಸ್.ಎಲ್.ಸಿ.ಪರೀಕ್ಷೆ ಮುಗಿಯುವವರೆಗೂ ಲಾಕ್ ಡೌನ್ ಇಲ್ಲ- ಸಿಎಂ ಸ್ಪಷ್ಟನೆ

ಎಸ್.ಎಸ್.ಎಲ್.ಸಿ.ಪರೀಕ್ಷೆ ಮುಗಿಯುವವರೆಗೂ ಲಾಕ್ ಡೌನ್ ಇಲ್ಲ- ಸಿಎಂ ಸ್ಪಷ್ಟನೆ
ಬೆಂಗಳೂರು , ಗುರುವಾರ, 25 ಜೂನ್ 2020 (09:59 IST)
Normal 0 false false false EN-US X-NONE X-NONE

ಬೆಂಗಳೂರು : ಎಸ್.ಎಸ್.ಎಲ್.ಸಿ. ಪರೀಕ್ಷೆ ಮುಗಿಯುವವರೆಗೂ ಲಾಕ್ ಡೌನ್ ಇಲ್ಲ ಎಂದು ಸಚಿವರಿಗೆ ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
 

ಈ ಬಗ್ಗೆ ಸಂದೇಶ ರವಾನೆ ಮಾಡಿದ ಸಿಎಂ, ಜುಲೈ 4ಕ್ಕೆ ಎಸ್.ಎಸ್.ಎಲ್.ಸಿ. ಪರೀಕ್ಷೆ ಅಂತ್ಯವಾಗಲಿದೆ. ಜುಲೈ 5 ರ ಬಳಿಕ ಲಾಕ್ ಡೌನ್ ಬಗ್ಗೆ ತೀರ್ಮಾನ ಮಾಡಲಾಗುವುದು . ಈ ಬಗ್ಗೆ ಇಂದು ಸಂಪುಟ ಸಭೆಯಲ್ಲಿ ಚರ್ಚೆ ಮಾಡುತ್ತೇವೆ. ಆದರೆ ಈ ಬಗ್ಗೆ ಸದ್ಯಕ್ಕೆ ನಿರ್ಧಾರವಿಲ್ಲ ಎಂದು ಸಚಿವರಿಗೆ ಸಿಎಂ ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ.

 


Share this Story:

Follow Webdunia kannada

ಮುಂದಿನ ಸುದ್ದಿ

ಭಾರತದ ವಿರುದ್ಧ ಛೂ ಬಿಟ್ಟು ನೇಪಾಳಕ್ಕೆ ಟೋಪಿ ಹಾಕಿದ ಚೀನಾ