Select Your Language

Notifications

webdunia
webdunia
webdunia
webdunia

ಸೋತವರಿಗೆ ಸಚಿವ ಸ್ಥಾನ ಇಲ್ಲವೇ ಇಲ್ಲ ಎಂದ ಸಚಿವ

ಆರ್.ಅಶೋಕ್

ರಾಜ್ಯದ ಉಪ ಚುನಾವಣೆಯಲ್ಲಿ ಸೋತಿರೋ ಶಾಸಕರಿಗೆ ಸಚಿವ ಸ್ಥಾನ ನೀಡೋ ಬಗ್ಗೆ ಬಹಿರಂಗ ಚರ್ಚೆಗಳು ನಡೆಯತ್ತಲೇ ಇರೋದು ಆಕಾಂಕ್ಷಿಗಳ ಎದೆಬಡಿತ ಹೆಚ್ಚಾಗುವಂತೆ ಮಾಡಿದೆ.
 

ಗೆದ್ದು ಶಾಸಕರಾಗಿ ಆಯ್ಕೆಯಾದವರಿಗೆ ಸಚಿವ ಸ್ಥಾನ ಪಕ್ಕಾ. ಆದರೆ ಸೋಲು ಕಂಡಿರೋರ ಬಗ್ಗೆ ಹೇಳೋದಕ್ಕೆ ಆಗೋದಿಲ್ಲ. ಈ ಕುರಿತು ಸಿಎಂ ಬಿ.ಎಸ್.ಯಡಿಯೂರಪ್ಪ ಮುಂಬರೋ ದಿನಗಳಲ್ಲಿ ತೀರ್ಮಾನ ಮಾಡ್ತಾರೆ. ಹೀಗಂತ ಸಚಿವ ಆರ್.ಅಶೋಕ್ ಹೇಳಿದ್ದಾರೆ.

ಸೋತವರಿಗೆ ಸಚಿವ ಸ್ಥಾನ ನೀಡಬೇಕೋ ಅಥವಾ ಬೇಡವೋ ಅನ್ನೋದರ ಕುರಿತು ಮುಂದೆ ನೋಡೋಣ ಅಂತ ಅಶೋಕ್ ಹೇಳಿದ್ದಾರೆ.

 

 


Share this Story:

Follow Webdunia kannada

ಮುಂದಿನ ಸುದ್ದಿ

ನಿಖಿಲ್ ಕುಮಾರಸ್ವಾಮಿ ಮದುವೆಗೆ ಮುಹೂರ್ತ ಫಿಕ್ಸ್ ; ಹುಡುಗಿ ಕಾಂಗ್ರೆಸ್ ಶಾಸಕರ ಸಂಬಂಧಿ