ನಾನು ಹೇಳಿದ್ದರಲ್ಲಿ ತಪ್ಪಿಲ್ಲ : ಸತೀಶ್ ಜಾರಕಿಹೊಳಿ

Webdunia
ಮಂಗಳವಾರ, 8 ನವೆಂಬರ್ 2022 (11:55 IST)
ಬೆಳಗಾವಿ : `ಹಿಂದೂ’ ಶಬ್ಧ ಭಾರತೀಯ ಪದವೇ ಅಲ್ಲ, ಪರ್ಷಿಯನ್ ಭಾಷೆಯ ಪದ, ನಾನು ಹೇಳಿದ್ದರಲ್ಲಿ ಏನೂ ತಪ್ಪಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಸಮರ್ಥಿಸಿಕೊಂಡಿದ್ದಾರೆ.

ಈ ಕುರಿತು ಮತ್ತೊಮ್ಮೆ ಸ್ಪಷ್ಟನೆ ನೀಡಿರುವ ಜಾರಕಿಹೊಳಿ, 8 ನಿಮಿಷ 17 ಸೆಕೆಂಡ್ಗಳ ಸುದೀರ್ಘ ವೀಡಿಯೋ ಬಿಡುಗಡೆ ಮಾಡಿ ಸ್ಪಷ್ಟನೆ ನೀಡಿದ್ದಾರೆ.

ನಿಪ್ಪಾಣಿಯಲ್ಲಿ ಮಾನವ ಬಂಧುತ್ವ ವೇದಿಕೆ ಕಾರ್ಯಕ್ರಮದಲ್ಲಿ ಹೇಳಿದ ಒಂದು ಶಬ್ದದ ವಿಷಯ ಮೇಲೆ ಇವತ್ತು ಇಡೀ ರಾಷ್ಟ್ರ ರಾಜ್ಯದ ಎಲ್ಲಾ ಕಡೆ ಚರ್ಚೆ, ವಿಮರ್ಶೆ ಆಗುತ್ತಿದೆ. ಟೀಕೆಗಳು ಕೇಳಿಬರುತ್ತಿವೆ. ಹೀಗಾಗಿ ಸ್ಪಷ್ಟೀಕರಣ ಕೊಡುವುದು ನನ್ನ ಕರ್ತವ್ಯ ಎಂದು ಹೇಳಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ ಬಣಕ್ಕೆ ಸೆಡ್ಡು ಹೊಡೆಯಲು ಡಿಕೆ ಶಿವಕುಮಾರ್ ಮಹತ್ವದ ಹೆಜ್ಜೆ

ಡಿಕೆ ಶಿವಕುಮಾರ್ ಮೇಲೆ ಹೈಕಮಾಂಡ್ ಇಂಪ್ರೆಸ್ ಮಾಡಲು ಇದೊಂದು ವಿಷಯ ಸಾಕು

ಸಿದ್ದು ಡಿಕೆಶಿ ನಡುವೆ ತಣ್ಣಗಾಗಿದ್ದ ಸಿಎಂ ಕುರ್ಚಿ ಫೈಟ್ ಮತ್ತೆ ಭುಗಿಲೇಳಲು ಈ ಒಬ್ಬರೇ ಕಾರಣ

Karnataka Weather: ಕರ್ನಾಟಕದಲ್ಲಿ ಇಂದು ಹೇಗಿರಲಿದೆ ಹವಾಮಾನ ಇಲ್ಲಿದೆ ವರದಿ

ಹಿಂದೂಗಳನ್ನು ಟಾರ್ಗೆಟ್ ಮಾಡಲಾಗಿದೆ: ಡಿಸಿಎಂ ಪವನ್ ಕಲ್ಯಾಣ್

ಮುಂದಿನ ಸುದ್ದಿ
Show comments