ನನ್ನನ್ನು ಬೆಂಬಲಿಸುವವರು ಯಾರೂ ಇಲ್ಲ: ಸರ್ಕಾರದಲ್ಲಿನ ಬದಲಾವಣೆ ಬಗ್ಗೆ ಸತೀಶ ಜಾರಕಿಗೊಳಿ ಸುಳಿವು

Sampriya
ಗುರುವಾರ, 26 ಜೂನ್ 2025 (15:17 IST)
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಜತೆ ಎರಡು ದಿನಗಳ ಕಾಲ ದೆಹಲಿ ಪ್ರವಾಸ ಮಾಡಿದ್ದ ಲೋಕೋಪಯೋಗಿ ಖಾತೆ ಸಚಿವ ಸತೀಶ್ ಜಾರಕಿಹೊಳಿ ಅವರು ನೀಡಿರುವ ಹೇಳಿಕೆಯೊಂದು ಭಾರೀ ಕುತೂಹಲವನ್ನು ಮೂಡಿಸುತ್ತಿದೆ. 

ಇಂದು ತಮ್ಮ ಕಚೇರಿಯಲ್ಲಿ ಮಾಧ್ಯಮದವರು ಸರ್ಕಾರದಲ್ಲಿ ಏನಾದರೂ ಬದಲಾವಣೆ ಇದೆಯಾ ಎಂಬ ಪ್ರಶ್ನೆಗೆ ಸಚಿವ ಕೂಡಲೇ ಪ್ರತಿಕ್ರಿಯೆ ನೀಡಲಿಲ್ಲ, ಒಂದಷ್ಟು ಯೋಚನಾಮಗ್ನರಾದರು. ಪ್ರಶ್ನೆ ಅನಿರೀಕ್ಷೀತಾವಾಗೇನೂ ಇರಲಿಲ್ಲ. ನವೆಂಬರ್​ನಲ್ಲಿ ಬದಲಾವಣೆ ಆಗೋದು ನಿಜ, ಆದರೆ ಮಾಧ್ಯಮದವರು ಭಾವಿಸಿರುವಂತೆ ಭಾರೀ ಬದಲಾವಣೆಯೇನೂ ಆಗಲ್ಲ ಎಂದು ಸತೀಶ್ ಜಾರಕಿಹೊಳಿ ಹೇಳಿದರು.

ಈ ಹೇಳಿಕೆ ಮೂಲಕ ಮುಖ್ಯಮಂತ್ರಿ ಬದಲಾವಣೆ ಇಲ್ಲ ಎನ್ನುವುದನ್ನು ಪರೋಕ್ಷವಾಗಿ ಹೇಳಿದರು. 

ಕೆಪಿಸಿಸ ಅಧ್ಯಕ್ಷ ಸ್ಥಾನದಕ್ಕೆ ನಾನು ಪ್ರಯತ್ನ ನಡೆಸಿಲ್ಲ.  ಪ್ರಯತ್ನ ನಡೆಸಿದರೆ ಮುಂದುವರೆಸಬಹುದು. ನಾನು ಎಲ್ಲಿದ್ದೆನೋ ಅಲ್ಲೇ ಇದ್ದೇನೆ. ನನ್ನನ್ನು ಹಿಂದಿನಿಂದ ಬೆಂಬವಲಿಸುವವರು ಯಾರೂ ಇಲ್ವಲ್ಲ ಎಂದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಟ ವಿಜಯ್ ಟಿವಿಕೆ ಪಕ್ಷಕ್ಕೆ ಎಐಎಡಿಎಂಕೆ ನಾಯಕ ಸಂಪತ್ ಸೇರ್ಪಡೆ, ಪಕ್ಷದೊಳಗೆ ಭಾರೀ ಬೆಳವಣಿಗೆ

ಹಿಂದೂ ಹೆಣ್ಣುಮಕ್ಕಳಿಗೆ ಜಾಗೃತಿ ಮೂಡಿಸುವುದು ದ್ವೇಷ ಆಗುತ್ತಾ: ಪ್ರಮೋದ್ ಮುತಾಲಿಕ್

ರೋಡ್‌ನಲ್ಲಿ ಬಿಟ್ಟು ಹೋದ ರಾಟ್ ವೀಲರ್ ನಾಯಿಗಳ ದಾಳಿಗೆ ಮಹಿಳೆ ಬಲಿ, ಆಗಿದ್ದೇನು ಗೊತ್ತಾ

ಶಬರಿಮಲೆ ಚಿನ್ನ ಕಳವು ವಿಚಾರ, ಈಗ ಮಾತನಾಡುವುದು ಸರಿಯಲ್ಲ: ಪಿಣರಾಯಿ ವಿಜಯನ್

ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ವಿಚಾರ ವದಂತಿ ಬೇಡ: ಮಧು ಬಂಗಾರಪ್ಪ

ಮುಂದಿನ ಸುದ್ದಿ
Show comments