ಮತ್ತೆ ಬಿಎಸ್ ಪಿ ಸೇರಿಕೊಳ್ಳುವ ಪ್ರಶ್ನೆಯೇ ಇಲ್ಲ- ಶಾಸಕ ಎನ್.ಮಹೇಶ್ ಸ್ಪಷ್ಟನೆ

Webdunia
ಬುಧವಾರ, 6 ನವೆಂಬರ್ 2019 (11:20 IST)
ಬೆಂಗಳೂರು : ನಾನು ಮತ್ತೆ ಬಿಎಸ್ ಪಿ ಸೇರಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಬಿಎಸ್ ಪಿ ಯಿಂದ ಉಚ್ಛಾಟಿತ ಶಾಸಕ ಎನ್.ಮಹೇಶ್ ಹೇಳಿದ್ದಾರೆ.




ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಮೂರು ವರ್ಷಗಳ ಕಾಲ  ಸ್ವತಂತ್ರವಾಗಿರುತ್ತೇನೆ. ಕ್ಷೇತ್ರದ ಜನರ ನಿರೀಕ್ಷೆಯಂತೆ ಕೆಲಸ ಮಾಡಬೇಕಿದೆ. ನಾನು ಸ್ವತಂತ್ರ ಶಾಸಕ. ನನ್ನನ್ನ ಬಿಎಸ್ ಪಿ ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ. ಆದ್ದರಿಂದ ಮತ್ತೆ ಬಿಎಸ್ ಪಿ ಸೇರಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.


ಹಾಗೇ ಬಿಜೆಪಿಯವರ ಜೊತೆಗೆ ಸಂಪರ್ಕದಲ್ಲಿರುವುದಕ್ಕೆ ಸ್ಪಷ್ಟನೆ ನೀಡಿದ ಅವರು, ಸದ್ಯ ಬಿಜೆಪಿ ಸರ್ಕಾರ ಇದೆ. ಹೀಗಾಗಿ ಅವರ ಸಂಪರ್ಕದಲ್ಲಿದ್ದೇನೆ ಎಂದು ತಿಳಿಸಿದ್ದಾರೆ.


 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಹಾರ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ ಸಂಜಯ್ ಸರೋಗಿ ಹೆಗಲಿಗೆ

ಮದ್ಯಪಾನ ಪಾರ್ಟಿ ವೇಳೆ ಜಗಳ, ಒಬ್ಬನ ಹತ್ಯೆಯಲ್ಲಿ ಅಂತ್ಯ

ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ನಿತಿನ್ ನಬಿನ್

ಮೂರು ರಾಷ್ಟ್ರಗಳ ಪ್ರವಾಸ: ಅಮ್ಮಾನ್‌ಗೆ ಆಗಮಿಸಿದ ಪ್ರಧಾನಿ ಮೋದಿ

ದೆಹಲಿ ದಟ್ಟ ಹೊಗೆ, ಮಂಜು: ಇಂದು 40 ವಿಮಾನಗಳು ರದ್ದು

ಮುಂದಿನ ಸುದ್ದಿ
Show comments