ಮುಸ್ಲಿಂ ಗೂಂಡಾಗಳು ಉಳಿಯುವ ಪ್ರಶ್ನೆಯೇ ಇಲ್ಲ -ಶಾಸಕ ಕೆ.ಎಸ್.ಈಶ್ವರಪ್ಪ

Webdunia
ಮಂಗಳವಾರ, 16 ಆಗಸ್ಟ್ 2022 (17:34 IST)
ಹಿಂದೂ ಸಮಾಜ ಮೇಲೆದ್ದರೆ ಮುಸ್ಲಿಂ ಗೂಂಡಾಗಳು ಉಳಿಯುವ ಪ್ರಶ್ನೆಯೇ ಇಲ್ಲ ಎಂದು ಮಾಜಿ ಸಚಿವ ಮತ್ತು ಶಿವಮೊಗ್ಗ ಶಾಸಕ ಕೆ.ಎಸ್.ಈಶ್ವರಪ್ಪ ಹೇಳಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಶಿವಮೊಗ್ಗದ ಬೆಳವಣಿಗೆಗಳನ್ನು ವಿವರಿಸಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ನಾನು ಎಲ್ಲ ಮುಸ್ಲಿಮರೂ ಗೂಂಡಾಗಳು ಎಂದು ಹೇಳುವುದಿಲ್ಲ. ಆದರೆ ಯಾರೋ ನಾಲ್ಕೈದು ದುಷ್ಕರ್ಮಿಗಳು ಮಾಡುತ್ತಿರುವ ಕೆಲಸವನ್ನು ಸಮಾಜ ಖಂಡಿಸಬೇಕಿತ್ತು. ಆ ಕೆಲಸವನ್ನು ಮುಸ್ಲಿಂ ಸಮಾಜದ ಪ್ರಮುಖರು ಮಾಡಬೇಕು ಎಂದು ಆಗ್ರಹಿಸಿದರು. ಶಿವಮೊಗ್ಗ ನಗರದಲ್ಲಿ ಸರ್ಕಾರ ಆಯೋಜಿಸಿದ್ದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವೂ ಯಶಸ್ವಿಯಾಗಿತ್ತು. ನಂತರ ನಡೆದ ಬಿಜೆಪಿಯ ಅಮೃತಮಹೋತ್ಸವ ಕಾರ್ಯಕ್ರಮದಲ್ಲಿಯೂ ಸಾಕಷ್ಟು ಜನರು ಸೇರಿದ್ದರು. ಕಾರ್ಯಕ್ರಮ ಮುಗಿದ ಮೇಲೆ ಎಲ್ಲರೂ ಮನೆಗಳಿಗೆ ಹೋದೆವು. ಅಷ್ಟರೊಳಗೆ ಕೆಲ ಕಿಡಿಗೇಡಿಗಳು ಸಾರ್ವಕರ್ ಪೋಟೊ ಹರಿದು ಹಾಕಿದ್ದರು. ಎಸ್​ಡಿಪಿಐ ಕಾರ್ಯಕರ್ತರ ಈ ಕೃತ್ಯದಿಂದ ನಗರದಲ್ಲಿ ಪ್ರಕ್ಷುಬ್ಧ ವಾತಾವರಣ ನೆಲೆಗೊಂಡಿತು. ಶಿವಮೊಗ್ಗದ ಗಾಂಧಿಬಜಾರ್​ನಲ್ಲಿ ಪ್ರೇಮಸಿಂಗ್ ಹಾಗೂ ಶರವಣ ಹೋಗುತ್ತಿರುವಾಗ ಸುಮಾರು ಆರು ಮಂದಿ ಮುಸ್ಲಿಂ ಗುಂಡಾಗಳು ಪ್ರೇಮ್ ಸಿಂಗ್​ಗೆ ಚಾಕು ಹಾಕಿದರು ಎಂದು ಈಶ್ವರಪ್ಪ ಹೇಳಿದರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಲವು ಮಕ್ಕಳ ಕಣ್ಣಿಗೆ ಗಾಯ ಬೆನ್ನಲ್ಲೇ 59 ಕಾರ್ಬೈಡ್ ಗನ್ ವಶಕ್ಕೆ, ಇಬ್ಬರು ಅರೆಸ್ಟ್‌

ಕರ್ನೂಲ್ ಭೀಕರ ಬಸ್ ಬೆಂಕಿ ಅವಘಡ, ಡಿಸಿಎಂ ಡಿಕೆ ಶಿವಕುಮಾರ್ ನೀಡಿದ ಸಲಹೆ ಹೀಗಿದೆ

ಪೊಲೀಸ್ ಅಧಿಕಾರಿಯಿಂದ ಅತ್ಯಾಚಾರ: ಅಂಗೈಯಲ್ಲಿ ಡೆತ್‌ನೋಟ್ ಬರೆದಿಟ್ಟು ವೈದ್ಯೆ ಸೂಸೈಡ್

ನನ್ನನ್ನು ಕತ್ತಲಲ್ಲಿ ಯಾಕೆ ಹುಡುಕ್ತೀಯಾ, ನಾನು ಹಾಗಲ್ಲ: ಪ್ರದೀಪ್ ಈಶ್ವರ್

ರಾಷ್ಟ್ರ ರಾಜಧಾನಿಯಲ್ಲಿ ಗಾಳಿ ಗುಣಮಟ್ಟ ಕಳಪೆ: ದೆಹಲಿಯಲ್ಲಿ ಈ ವ್ಯಾಪಾರದಲ್ಲಿ ಭಾರೀ ಏರಿಕೆ

ಮುಂದಿನ ಸುದ್ದಿ
Show comments