Select Your Language

Notifications

webdunia
webdunia
webdunia
webdunia

ಯಾರನ್ನೂ ರಕ್ಷಣೆ ಮಾಡುವ ಪ್ರಶ್ನೆ ಇಲ್ಲ-ಮಾಜಿ ಸಿಎಂ ಯಡಿಯೂರಪ್ಪ

There is no question of protecting anyone
bangalore , ಶನಿವಾರ, 4 ಮಾರ್ಚ್ 2023 (15:44 IST)
ಮಾಡಾಳ್ ವಿರೂಪಾಕ್ಷಪ್ಪ ಲಂಚಾವತಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಯಡಿಯೂರಪ್ಪ ಪ್ರತಿಕ್ರಿಯಿಸಿದ್ದಾರೆ.. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಈ ವಿಷಯವಾಗಿ ಹೀಗಾಗಲೇ ಸಿಎಂ ಸ್ಪಷ್ಟನೆ ನೀಡಿದ್ದಾರೆ. ತಪ್ಪು ಯಾರೇ ಮಾಡಿದ್ರು ಸಮಗ್ರವಾದ ತನಿಖೆ ಆಗುತ್ತೆ.. ಯಾರನ್ನೂ ರಕ್ಷಣೆ ಮಾಡುವ ಪ್ರಶ್ನೆ ಇಲ್ಲ, ಎಲ್ಲರ ವಿರುದ್ದವೂ ಸೂಕ್ತವಾದ ಕ್ರಮ ತೆಗೆದುಕೊಳ್ಳುತ್ತೇವೆ. ಅದರಿಂದ ಯಾರೂ ಮಧ್ಯ ಪ್ರವೇಶ ಮಾಡುತ್ತಿಲ್ಲ.. ಕಾನೂನು ಚೌಕಟ್ಟಿನಲ್ಲಿ ಏನ್ ಕ್ರಮ ಕೈಗೊಳ್ಳಬೇಕೋ ಅದನ್ನು ಕೈಗೊಳ್ಳುತ್ತೇವೆ ಎಂದು ಸ್ಪಷ್ಟನೆ ನೀಡಿದ್ರು.

Share this Story:

Follow Webdunia kannada

ಮುಂದಿನ ಸುದ್ದಿ

ಹುಬ್ಬಳ್ಳಿಯಲ್ಲಿ ಕೇಜ್ರಿವಾಲ್​ ಕಮಾಲ್​