Select Your Language

Notifications

webdunia
webdunia
webdunia
webdunia

ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ.-ಸಿಎಂ ಕುಮಾರಸ್ವಾಮಿ

ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ.-ಸಿಎಂ ಕುಮಾರಸ್ವಾಮಿ
ಬೆಂಗಳೂರು , ಗುರುವಾರ, 11 ಜುಲೈ 2019 (12:37 IST)
ಬೆಂಗಳೂರು : ಶಾಸಕರ ರಾಜೀನಾಮೆಯಿಂದ ಬಹುಮತ ಕಳೆದುಕೊಳ್ಳಲಿರುವ ಮೈತ್ರಿ ಸರ್ಕಾರ ಉರುಳಿ ಬೀಳು ಹಂತದಲ್ಲಿದ್ದು, ಸದ್ಯದಲ್ಲೆ ಸಿಎಂ ಕುಮಾರಸ್ವಾಮಿ ರಾಜೀನಾಮೆ ನೀಡಲಿದ್ದಾರೆ ಎಂಬ ಮಾತು ಕೇಳಿಬಂದಿತ್ತು.




ಆದರೆ ಈ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ ಕುಮಾರಸ್ವಾಮಿ, ನಾನ್ಯಾಕೆ ರಾಜೀನಾಮೆ ಕೊಡಲಿ. ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ. ಸರ್ಕಾರ ಉಳಿಸೋಕೆ ಬೇರೆ ಮಾರ್ಗವಿದೆ ಎಂದು ಹೇಳಿದ್ದಾರೆ.


2009-10ರಲ್ಲಿ ಯಡಿಯೂರಪ್ಪ ಅವರ ಅವಧಿಯಲ್ಲಿ 18 ಶಾಸಕರು ರಾಜೀನಾಮೆ ನೀಡಿದ್ದರು. ಹಾಗಂತ ಯಡಿಯೂರಪ್ಪ ಅವರು ರಾಜೀನಾಮೆ ಕೊಟ್ರಾ? ನಾನು ರಾಜೀನಾಮೆ ನೀಡುವ ಸನ್ನಿವೇಶ ಉದ್ಭವವಾಗಿಲ್ಲ. ಕಾನೂನು ತಜ್ಞರಿಂದ ನಾನು ಚರ್ಚೆ ನಡೆಸಿ ಮುಂದಿನ ತೀರ್ಮಾನ ಕೈ ತೆಗೆದುಕೊಳ್ಳುತ್ತೇನೆ ಎಂದು ತಿಳಿಸಿದ್ದಾರೆ. 


Share this Story:

Follow Webdunia kannada

ಮುಂದಿನ ಸುದ್ದಿ

ಸರ್ಕಾರ ಉಳಿಸಿಕೊಳ್ಳಲು ದೇವೇಗೌಡರ ಹೊಸ ತಂತ್ರ