ಯಾವನಿಗೂ ಹೆದರಿ ಓಡಿ ಹೋಗುವ ಪ್ರಶ್ನೆಯೇ ಇಲ್ಲ: ವಿಜಯೇಂದ್ರ

Webdunia
ಭಾನುವಾರ, 25 ಸೆಪ್ಟಂಬರ್ 2022 (11:27 IST)
ಬೆಂಗಳೂರು : ಯಡಿಯೂರಪ್ಪ ಮೇಲಿನ ಭ್ರಷ್ಟಾಚಾರ ಆರೋಪದಲ್ಲಿ 0.1% ಸತ್ಯವೂ ಇಲ್ಲ. ನಾವು ಹೆದರಿ ಓಡಿ ಹೋಗುವುದಿಲ್ಲ.
 
30 ಕೇಸ್ ಈಗಾಗಲೇ ಎದುರಿಸಿದ್ದು, ಇದು 31 ನೇ ಕೇಸ್. ಯಾವನಿಗೂ ಹೆದರಿ ಓಡಿ ಹೋಗುವ ಪ್ರಶ್ನೆ ಉದ್ಭವ ಆಗುವುದಿಲ್ಲ ಎಂದು ಬಿಜೆಪಿ ಉಪಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದಾರೆ.

ಬಿಜೆಪಿ ಕಚೇರಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನ್ಯಾಯಾಲಯದ ಮೇಲೆ ನಮಗೆ ವಿಶ್ವಾಸ ಇದೆ. ಯಡಿಯೂರಪ್ಪ ಮತ್ತು ನನ್ನನ್ನು ರಾಜಕೀಯವಾಗಿ ಮುಗಿಸಲು ಕುತಂತ್ರ ಮಾಡಲಾಗಿದೆ. ಇದಕ್ಕೆ ತಕ್ಕ ಉತ್ತರವನ್ನು ಎಲ್ಲಿ ಕೊಡಬೇಕು, ಯಾರಿಗೆ ಕೊಡಬೇಕು ಎನ್ನುವುದು ಗೊತ್ತಿದೆ ತಿರುಗೇಟು ನೀಡಿದರು.

ನಮ್ಮ ವಿರುದ್ಧ ರಾಜಕೀಯ ವಿರೋಧಿಗಳು ಷಡ್ಯಂತ್ರ ಮಾಡಿದ್ದಾರೆ. ಆ ರಾಜಕೀಯ ವಿರೋಧಿಗಳು ಪಕ್ಷದವರಾ? ಹೊರಗಿನವರಾ ಎಂಬುದನ್ನು ನಾನು ಹೇಳಲ್ಲ. ಅವರು ರಾಜಕೀಯ ವಿರೋಧಿಗಳು ಅಂತ ಮಾತ್ರ ಹೇಳುತ್ತೇನೆ ನೀವೇ ಅರ್ಥ ಮಾಡಿಕೊಳ್ಳಿ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದಲ್ಲಿ ಮೊದಲ ಬಾರಿಗೆ ಗೆಲುವಿಗೆ ಪ್ರಧಾನಿ ಮೋದಿಗೆ ಖುಷಿಯೋ ಖುಷಿ

ಜನವರಿ 6 ಕ್ಕೆ ಡಿಕೆ ಶಿವಕುಮಾರ್ ಸಿಎಂ: ಇಕ್ಬಾಲ್ ಹುಸೇನ್ ಮಾತಿಗೆ ಡಿಕೆಶಿ ಹೇಳಿದ್ದೇನು

ತಿರುವನಂತಪುರಂನಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು

ಕಾಂಗ್ರೆಸ್ಸಿಗೆ ಯತೀಂದ್ರ ಹೈಕಮಾಂಡ್ ಆಗಿದ್ದಾರಾ: ವಿಜಯೇಂದ್ರ

ಡಿಕೆ ಶಿವಕುಮಾರ್ ಸಿಎಂ ಆಗುವ ದಿನಾಂಕ ಫಿಕ್ಸ್: ಸ್ಪೋಟಕ ಹೇಳಿಕೆ ನೀಡಿದ ಆಪ್ತ ಶಾಸಕ

ಮುಂದಿನ ಸುದ್ದಿ
Show comments