ಮಾನನಷ್ಟ ಮೊಕದೊಮ್ಮೆಯಿಂದ ಹಿಂದೆ ಸರಿಯುವ ಪ್ರಶ್ನೆ ಇಲ್ಲ- ಮುನಿರತ್ನ

Webdunia
ಸೋಮವಾರ, 16 ಜನವರಿ 2023 (14:12 IST)
ತೋಟಗಾರಿಕೆ ಇಲಾಖೆಯಲ್ಲಿ ಗುತ್ತಿಗೆದಾರರ ವಿಚಾರವಾಗಿ ಸಚಿವ ಮುನಿರತ್ನ ಪ್ರತಿಕ್ರಿಯಿಸಿದ್ದು,ಯಾರು ಯಾವ ದಾಖಲೆಗಳನ್ನಾದ್ರೂ ಪಡೆಯಬಹುದು.ಏನಾದ್ರೂ ನ್ಯೂನತೆ ತಪ್ಪುಗಳನ್ನ ಪ್ರಶ್ನೆ ಮಾಡುವ ಹಕ್ಕಿದೆ.ಕಾನೂನಿನ ಚೌಕಟ್ಟಿನಲ್ಲಿ ಏನು ಉತ್ತರ ಕೊಡಬಹುದು ಅದ್ನಾ ನಾನು ಕೊಡ್ತೀನಿ.ಯಾರು ಯಾವ ಹೆಜ್ಜೆ ಇಡ್ತಾರೋ ಇಡಲಿ ನಾನು ಉತ್ತರ ಕೊಡ್ತೀನಿ .ಯಾವುದೇ ಕಾರಣಕ್ಕೂ ನಾನು ಮಾನನಷ್ಟ ಮೊಕ್ಕದೊಮ್ಮೆ ಹೂಡಿದ್ದೇನೆ ಅದರ ಪ್ರಕರ ಮುಂದುವರೆಯುತ್ತೇನೆ.ಮಾನನಷ್ಟ ಮೊಕದೊಮ್ಮೆಯಿಂದ ಹಿಂದೆ ಸರಿಯುವ ಪ್ರಶ್ನೆ ಇಲ್ಲ ಎಂದು ಮುನಿರತ್ನ‌ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜನವರಿ 6 ಕ್ಕೆ ಡಿಕೆ ಶಿವಕುಮಾರ್ ಸಿಎಂ: ಇಕ್ಬಾಲ್ ಹುಸೇನ್ ಮಾತಿಗೆ ಡಿಕೆಶಿ ಹೇಳಿದ್ದೇನು

ತಿರುವನಂತಪುರಂನಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು

ಕಾಂಗ್ರೆಸ್ಸಿಗೆ ಯತೀಂದ್ರ ಹೈಕಮಾಂಡ್ ಆಗಿದ್ದಾರಾ: ವಿಜಯೇಂದ್ರ

ಡಿಕೆ ಶಿವಕುಮಾರ್ ಸಿಎಂ ಆಗುವ ದಿನಾಂಕ ಫಿಕ್ಸ್: ಸ್ಪೋಟಕ ಹೇಳಿಕೆ ನೀಡಿದ ಆಪ್ತ ಶಾಸಕ

ದಲಿತರಿಗೆ ಮೀಸಲಾಗಿದ್ದ 25,000 ಕೋಟಿ ಗ್ಯಾರಂಟಿಗೆ ಬಳಕೆ: ಒಪ್ಪಿಕೊಂಡ ಸಚಿವ ಮಹದೇವಪ್ಪ

ಮುಂದಿನ ಸುದ್ದಿ
Show comments