ಅಧಿವೇಶನದಲ್ಲಿ ಗೈರಾಗುವ ಪ್ರಶ್ನೆಯೇ ಇಲ್ಲವೆಂದ ಶಾಸಕ

Webdunia
ಶನಿವಾರ, 24 ನವೆಂಬರ್ 2018 (18:46 IST)
ಅಧಿವೇಶನದಲ್ಲಿ ಗೈರಾಗುವ ಪ್ರಶ್ನೆಯೇ ಇಲ್ಲ ಎಂದು ಶಾಸಕರೊಬ್ಬರು ಹೇಳಿದ್ದಾರೆ.

ಬೆಳಗಾವಿ ಜಿಲ್ಲೆಯ ಅಥಣಿ ಮತಕ್ಷೇತ್ರದ ಶಾಸಕ ಮಹೇಶ್ ಕುಮಠಳ್ಳಿ ಹೇಳಿಕೆ ನೀಡಿದ್ದು, ಬೆಳಗಾವಿ ಅಧಿವೇಶನದಲ್ಲಿ ಅಥಣಿ ಮತಕ್ಷೇತ್ರದ ಸಮಸ್ಯೆಗಳನ್ನು ಪ್ರಸ್ತಾಪಿಸಿ ಬಗೆಹರಿಸುವ ಪ್ರಯತ್ನ ಮಾಡುತ್ತೇನೆ. ನನಗೆ ಕಲಾಪದಿಂದ ಹೊರಗುಳಿಯುವಂತೆ ಯಾರೂ ಹೇಳಿಲ್ಲ ಎಂದಿದ್ದಾರೆ.

ಬೆಳಗಾವಿಯಲ್ಲಿ ಜಾರಕಿಹೊಳಿ ಅವರೇ ನಮ್ಮ ನಾಯಕರು, ಮತಕ್ಷೇತ್ರ ಹೊರತುಪಡಿಸಿ ಬೇರಾವ ಪ್ರಶ್ನೆಗಳಿಗೆ ಉತ್ತರಿಸುವದಿಲ್ಲ. ಕಲಾಪಕ್ಕೆ ಗೈರಾಗುವ ಪ್ರಶ್ನೆಯೇ ಇಲ್ಲ ಎಂದು ಅಥಣಿ  ಶಾಸಕ ಮಹೇಶ್ ಕುಮಠಳ್ಳಿ ನಂದಗಾಂವ್ ಗ್ರಾಮದಲ್ಲಿ ಹೇಳಿಕೆ ನೀಡಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದಲ್ಲಿ ಮೊದಲ ಬಾರಿಗೆ ಗೆಲುವಿಗೆ ಪ್ರಧಾನಿ ಮೋದಿಗೆ ಖುಷಿಯೋ ಖುಷಿ

ಜನವರಿ 6 ಕ್ಕೆ ಡಿಕೆ ಶಿವಕುಮಾರ್ ಸಿಎಂ: ಇಕ್ಬಾಲ್ ಹುಸೇನ್ ಮಾತಿಗೆ ಡಿಕೆಶಿ ಹೇಳಿದ್ದೇನು

ತಿರುವನಂತಪುರಂನಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು

ಕಾಂಗ್ರೆಸ್ಸಿಗೆ ಯತೀಂದ್ರ ಹೈಕಮಾಂಡ್ ಆಗಿದ್ದಾರಾ: ವಿಜಯೇಂದ್ರ

ಡಿಕೆ ಶಿವಕುಮಾರ್ ಸಿಎಂ ಆಗುವ ದಿನಾಂಕ ಫಿಕ್ಸ್: ಸ್ಪೋಟಕ ಹೇಳಿಕೆ ನೀಡಿದ ಆಪ್ತ ಶಾಸಕ

ಮುಂದಿನ ಸುದ್ದಿ
Show comments