Webdunia - Bharat's app for daily news and videos

Install App

ಡಿವೈಎಸ್‌ಪಿ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ನನ್ನ ಪಾತ್ರವಿಲ್ಲ: ಕೆ.ಜೆ.ಜಾರ್ಜ್

Webdunia
ಶುಕ್ರವಾರ, 8 ಜುಲೈ 2016 (10:18 IST)
ಮಂಗಳೂರು ಡಿವೈಎಸ್‌ಪಿ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ನನ್ನ ಪಾತ್ರವಿಲ್ಲ ಎಂದು ಮಾಜಿ ಗೃಹ ಸಚಿವ ಕೆ.ಜೆ.ಜಾರ್ಜ್ ಸ್ಪಷ್ಟಿಕರಣ ನೀಡಿದ್ದಾರೆ.
 
ಡಿವೈಎಸ್‌ಪಿ ಆತ್ಮಹತ್ಯೆ ಪ್ರಕರಣದಲ್ಲಿ ನನ್ನ ಕೈವಾಡವಿಲ್ಲ. ರಾಜಕೀಯ ದುರುದ್ದೇಶಗಳಿಂದ ನನ್ನ ವಿರುದ್ಧ ಪಿತೂರಿ  ಮಾಡಲಾಗುತ್ತಿದೆ. ಪ್ರತಿಪಕ್ಷಗಳ ಆರೋಪದಲ್ಲಿ ಸತ್ಯಾಂಶವಿಲ್ಲ ಎಂದು ಸ್ಪಷ್ಟಿಕರಣ ನೀಡಿದ್ದಾರೆ.
 
ಮಂಗಳೂರು ಡಿವೈಎಸ್‌ಪಿ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮಾಜಿ ಗೃಹ ಸಚಿವ ಕೆ.ಜೆ.ಜಾರ್ಜ್, ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಲಿದ್ದು, ಪ್ರಕರಣ ಕುರಿತಂತೆ ವಿವರಣೆ ನೀಡಲಿದ್ದೇನೆ ಎಂದು ತಿಳಿಸಿದ್ದಾರೆ.

ಮಂಗಳೂರು ಡಿವೈಎಸ್‌ಪಿ ಗಣಪತಿ ಅವರು ಆತ್ಮಹತ್ಯೆಗೆ ಮುನ್ನ ಖಾಸಗಿ ಸುದ್ದಿವಾಹಿಣಿಯ ಜೊತೆ ಮಾತನಾಡಿದ್ದು, ಮಾಜಿ ಗೃಹ ಸಚಿವ ಕೆ.ಜೆ.ಜಾರ್ಜ್ ಅವರು ಪ್ರಕರಣವೊಂದರ ಸಂಬಂಧ ನನಗೆ ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಿದ್ದರು.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೈಸೂರು ಚಾಮುಂಡಿ ಆಷಾಢ ಶುಕ್ರವಾರ ದರ್ಶನಕ್ಕೆ 2000 ರೂ: ಜನರಿಂದ ಆಕ್ರೋಶ

ಅಹಮದಾಬಾದ್ ವಿಮಾನ ದುರಂತ: 11ಎ ಸೀಟ್ ಬುಕಿಂಗ್ ಗೆ ಹೆಚ್ಚಿ ಡಿಮ್ಯಾಂಡ್

Arecanut price today: ಆರಕ್ಕೇರದ ಮೂರಕ್ಕಿಳಿಯದ ಅಡಿಕೆ, ರೈತರಿಗೆ ನಿರಾಸೆ

Gold Price today: ಚಿನ್ನದ ಬೆಲೆ ಏರಿಕೆ ನಡುವೆ ಇಂದು ಕೊಂಚ ರಿಲೀಫ್

Viral video: ಸೈಕ್ಲಿಂಗ್ ಮಾಡಲು ಹೋಗಿ ದಢಾರನೆ ಬಿದ್ದ ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments