Select Your Language

Notifications

webdunia
webdunia
webdunia
webdunia

ಸ್ತಬ್ಧಚಿತ್ರಕ್ಕಿಲ್ಲ ಅವಕಾಶ,ಕೇಂದ್ರದ ವಿರುದ್ಧ ಸಿಎಂ ಸಿದ್ದು ಕಿಡಿ

sidaramayya

geetha

bangalore , ಬುಧವಾರ, 10 ಜನವರಿ 2024 (18:42 IST)
ಬೆಂಗಳೂರು-ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ಪ್ರಸಕ್ತ ವರ್ಷದ ಕ್ರಿಯಾ ಯೋಜನೆಯನ್ನು ತ್ವರಿತವಾಗಿ ಅನುಷ್ಠಾನ ಮಾಡಿ ಕಾಮಗಾರಿಗಳನ್ನು ಸಮರೋಪಾದಿಯಲ್ಲಿ ನಡೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಲ್ಯಾಣ ಕರ್ನಾಟಕ ಭಾಗದ ಸಚಿವರು, ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರನ್ನು ಒಳಗೊಂಡಂತೆ ಅಧಿಕಾರಿಗಳೊಂದಿಗೆ ಮಂಡಳಿಯ ಕಾಮಗಾರಿಗಳ ಬಗ್ಗೆ ಪ್ರಗತಿ ಪರಿಶೀಲನೆ ನಡೆಸಿ ಖಡಕ್ ಸೂಚನೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಸವಿತಾ ಸಮಾಜ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಸಿದ್ರಾಮಯ್ಯ ದೇವರು ಇಲ್ಲ ಅಂತಾ ನಾನು ಹೇಳಲ್ಲ, ಇದ್ದಾನೆ. ಆದರೆ ದೇವರು ದೇವಸ್ಥಾನದಲ್ಲಿ ಮಾತ್ರ ಅಲ್ಲ, ಎಲ್ಲೆಡೆ ಇದ್ದಾನೆ. ನೀವು ಎಲ್ಲಿದ್ದೀರೋ ಅಲ್ಲೇ ಪೂಜೆ ಮಾಡಿ. ದುಡ್ಡು ಇರೋರು ದೇವಸ್ಥಾನ ಕಟ್ಟಿಸುತ್ತಾರೆ. ಇಲ್ಲದವರು ತಾವು ಇರುವಲ್ಲಿಯೇ ದೇವರಿಗೆ ಪೂಜೆ ಮಾಡ್ತಾರೆ ಅಂತಾ ವಚನದ ಸಾರ ಹೇಳಿದ್ರು.

ಜನವರಿ 26ರಂದು ಹೊಸದಿಲ್ಲಿಯಲ್ಲಿ ನಡೆಯಲಿರುವ 75ನೇ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ರಾಜ್ಯದ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ನಿರಾಕರಣೆ ಮಾಡುವ ಮೂಲಕ ಕೇಂದ್ರ ಬಿಜೆಪಿ ಸರ್ಕಾರವು ನಾಡಿನ ಏಳು ಕೋಟಿ ಕನ್ನಡಿಗರಿಗೆ ಅಪಮಾನ ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ಮಾಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ನಮ್ಮ ಮೆಟ್ರೋದಲ್ಲಿ ರೀಲ್ಸ್ ಮಾಡುದ್ರೆ ಬೀಳುತ್ತೆ ಫೈನ್