Select Your Language

Notifications

webdunia
webdunia
webdunia
webdunia

ಮತ್ತೆ ಬಿಜೆಪಿಗೆ ಹೋಗೋ ಮಾತೇ ಇಲ್ಲ

bJP
ಮತ್ತೆ ಬಿಜೆಪಿಗೆ ಹೋಗುವ ಮಾತೇ ಇಲ್ಲ.. ನಾನು ನನ್ನ ಪಕ್ಷವನ್ನ ರಾಜ್ಯದಲ್ಲಿ ಬಲಿಷ್ಠ ಮಾಡುವೆ ಎಂದು ಶಾಸಕ, ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸ್ಥಾಪಕ ಜನಾರ್ದನ ರೆಡ್ಡಿ ತಿಳಿಸಿದ್ದಾರೆ.. ಈ ಕುರಿತು ಬೆಂಗಳೂರಲ್ಲಿ ಮಾತನಾಡಿದ ಅವರು, ಯಾವುದೇ ಪಕ್ಷದ ಜೊತೆ ಹೊಂದಾಣಿಕೆ ಅಸಾಧ್ಯ.. ಜೊತೆಗೆ ಡಿಸಿಎಂ ಡಿಕೆಶಿಯನ್ನ ರಕ್ಷಣೆ ಮಾಡಲು ಸಿಎಂ ಸಿದ್ದರಾಮಯ್ಯ ಕೇಸ್ ವಾಪಸ್​​ ಪಡೆದಿದ್ದಾರೆ ಎಂದು ಆರೋಪಿಸಿದ್ರು.

Share this Story:

Follow Webdunia kannada

ಮುಂದಿನ ಸುದ್ದಿ

ಕಾಂಗ್ರೆಸ್​​​​ ಸರ್ಕಾರಕ್ಕೆ ಜನ ಶಾಪ ಹಾಕ್ತಿದ್ದಾರೆ