ಅಧಿಕಾರಗಳ ಕಿತ್ತಾಟ ಪರಿಷತ್ ನಲ್ಲಿ ಸದ್ದು

Webdunia
ಬುಧವಾರ, 22 ಫೆಬ್ರವರಿ 2023 (19:38 IST)
ಡಿ ರೂಪಾ ಹಾಗೂ ರೋಹಿಣಿ ಸಿಂಧೂರಿ ಕಿತ್ತಾಟ ಪರಿಷತ್ ಕಲಾಪದಲ್ಲಿ ಇಂದು ಪ್ರತಿಧ್ವನಿಸಿದೆ.ಶೂನ್ಯವೇಳೆಯಲ್ಲಿ  ಈ ವಿಚಾರ ಪ್ರಸ್ತಾಪಿಸಿದ  ಹೆಚ್.ವಿಶ್ವನಾಥ್  ಅಧಿಕಾರಿಗಳ ಕಥೆ ಧಾರಾವಾಹಿಗಳ ರೀತಿಯಲ್ಲಿ ಪ್ರಸ್ತಾಪ ಆಗುತ್ತಿದೆ.ಮಣಿವಣ್ಣನ್ ಅವರು ಸಂದಾನ ನಡೆಸಿದ್ದು ಎಷ್ಟು ಸರಿ.ಸಿಎಸ್ ಅವರು ಮೌನವಾಗಿಯೇ ಕೂತಿದ್ದಾರೆ.ಕೂಡಲೇ ಇವರನ್ನು ಅಮಾನತು ಮಾಡಬೇಕು.ನೈತಿಕತೆ ಕಳೆದುಕೊಂಡ ನಡೆತೆಗೆಟ್ಟ ಅಧಿಕಾರಿಗಳು ಬೇಕಾ.ಯಾಕೆ ಸಿಎಂ ಇವರನ್ನು ಇನ್ನು ಸ್ಥಾನದಲ್ಲಿ ಇಟ್ಟುಕೊಂಡಿದ್ದಾರೆ ಎಂದು ಪ್ರಶ್ನೇ ಮಾಡಿದರು. ಈ ವೇಳೆ ಇದಕ್ಕೆ ಸರ್ಕಾರದ ಪರವಾಗಿ ಉತ್ತರಿಸಿದ ಸಚಿವ ಅಶ್ವಥ್ ನಾರಾಯಣ್ ಕಾನೂನು ಪ್ರಕಾರ ಏನು ಕ್ರಮ ಆಗಬೇಕು ಆಗುತ್ತದೆ.ಬಿಗಿಯಾಗಿ ಕ್ರಮ ವಹಿಸಲು ಸರ್ಕಾರ ಮುಂದಾಗಲಿದೆ.ಈಗಾಗಲೇ ಸ್ಥಳ ನಿಗಧಿ ಮಾಡದೇ ವರ್ಗಾವಣೆ ಮಾಡಲಾಗಿದೆ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುವನಂತಪುರಂನಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು

ಕಾಂಗ್ರೆಸ್ಸಿಗೆ ಯತೀಂದ್ರ ಹೈಕಮಾಂಡ್ ಆಗಿದ್ದಾರಾ: ವಿಜಯೇಂದ್ರ

ಡಿಕೆ ಶಿವಕುಮಾರ್ ಸಿಎಂ ಆಗುವ ದಿನಾಂಕ ಫಿಕ್ಸ್: ಸ್ಪೋಟಕ ಹೇಳಿಕೆ ನೀಡಿದ ಆಪ್ತ ಶಾಸಕ

ದಲಿತರಿಗೆ ಮೀಸಲಾಗಿದ್ದ 25,000 ಕೋಟಿ ಗ್ಯಾರಂಟಿಗೆ ಬಳಕೆ: ಒಪ್ಪಿಕೊಂಡ ಸಚಿವ ಮಹದೇವಪ್ಪ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments