Daily Horoscope

‘ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ'

Webdunia
ಬುಧವಾರ, 13 ಏಪ್ರಿಲ್ 2022 (19:25 IST)
ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಆತ್ಮಹತ್ಯೆ ಪ್ರಕರಣ ಸಂಬಂಧ ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿ ನಡೆಸಿದ ಸಚಿವ ಕೆ.ಎಸ್.ಈಶ್ವರಪ್ಪ, ನಾನು ರಾಜೀನಾಮೆ ಕೊಡುವ ಮಾತೇ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಸಂತೋಷ್‌ ಯಾವುದೇ ಡೆತ್‌ ನೋಟ್‌ ಬರೆದು ಸೂಸೈಡ್ ಮಾಡಿಕೊಂಡಿಲ್ಲ. ಡೆತ್‌ ನೋಟ್‌ ಬರೆಯದೇ ಇದ್ರೂ ಈ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿದ್ದಾರೆ. ವಾಟ್ಸ್​ ಆ್ಯಪ್ ಸಂದೇಶದ ಬಗ್ಗೆ ಸಮಗ್ರ ತನಿಖೆ ಆಗ್ಬೇಕು. ನಮ್ಮ ಇಲಾಖೆಯಲ್ಲಿ ಯಾವುದೇ ರೀತಿಯ ಭ್ರಷ್ಟಾಚಾರ ನಡೆದಿಲ್ಲ. ಜೊತೆಗೆ ವರ್ಕ್‌ ಆರ್ಡರ್‌ ಇಲ್ಲದೆ ಕಾಮಗಾರಿ ಮಾಡೋ ಹಾಗಿಲ್ಲ. ಪ್ರಕರಣ ಸಂಬಂಧ ಸಿಎಂ ಬೊಮ್ಮಾಯಿ ಹಾಗೂ ರಾಜ್ಯಾಧ್ಯಕ್ಷ ಕಟೀಲ್​ಗೆ ಮಾಹಿತಿ ನೀಡಿದ್ದೇನೆ. ಕಾಂಗ್ರೆಸ್‌ನವರು ಯಾವುದೇ ರೀತಿಯ ದಾಖಲೆಗಳಿಲ್ಲದೆ ಆರೋಪ ಮಾಡ್ತಿದ್ದಾರೆ. ನಾನು ಯಾವುದೇ ತಪ್ಪು ಮಾಡಿಲ್ಲ..ನಾನು ಒಮ್ಮೆಯೂ ಸಂತೋಷ್‌ ಮುಖ ನೋಡಿಲ್ಲ, ಗಣಪತಿ ಕೇಸ್‌ಗೂ, ಈ ಕೇಸ್‌ಗೂ ತುಂಬಾ ವ್ಯತ್ಯಾಸವಿದೆ ಎಂದು ಶಿವಮೊಗ್ಗದಲ್ಲಿ ಸಚಿವ ಕೆ.ಎಸ್‌.ಈಶ್ವರಪ್ಪ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments