Webdunia - Bharat's app for daily news and videos

Install App

ಇವತ್ತು ಕಾವೇರಿ ಬಂದ್ ಅವಶ್ಯಕತೆ ಇರಲಿಲ್ಲ-ಡಿಸಿಎಂ ಡಿ.ಕೆ.ಶಿವಕುಮಾರ್

Webdunia
ಶುಕ್ರವಾರ, 29 ಸೆಪ್ಟಂಬರ್ 2023 (14:00 IST)
ಇವತ್ತು ನಗರದಲ್ಲಿ ಶಾಂತಿಯುತ ಪ್ರತಿಭಟನೆ ಮಾಡ್ತಿದ್ದಾರೆ.ಪೊಲೀಸ್ ಭದ್ರತೆ ಹೆಚ್ಚಿಸಿದ್ದೇವೆ.ಅಂಗಡಿಗಳು ಓಪನ್ ಆಗಿವೆ.ವಾಹನಗಳು ಎಂದಿನಂತೆ ಓಡಾಡುತ್ತಿವೆ.ಶಾಂತಿಯುತ ಬಂದ್ ನಡೀತಾ ಇದೆ.ಮಧ್ಯಾಹ್ನ Cwma  ಸಭೆ ನಡೆಯುತ್ತೆ.ರಾಜ್ಯದ ಪರವಾಗಿ ಅಧಿಕಾರಿಗಳು ಭಾಗಿಯಾಗ್ತಾರೆ.ಕಾನೂನು ತಜ್ಞರ ಜೊತೆ ಸಿಎಂ ಸಭೆ ಕರೆದಿದ್ದಾರೆ.ಯಾರೆಲ್ಲ ವಾದ ಮಂಡಿಸಿದ್ದಾರೆ ಅವರೆಲ್ಲ ಭಾಗಿಯಾಗ್ತಾರೆ.ಇವತ್ತಿನ ಸಭೆಯಲ್ಲಿ ಮಹತ್ವದ ಚರ್ಚೆ ನಡೆಯಲಿದೆ.ಕೆಲವರು ನನ್ನ ಬೇಜವಾಬ್ದಾರಿ ಬಗ್ಗೆ ಮಾತನಾಡ್ತಾರೆ.ಅವರ ಹಾಗೆ ನಾನು ಮಾತನಾಡಲ್ಲ.ನನಗೆ ಅವರಿಗಿಂತ ಜವಾಬ್ದಾರಿ ಹೆಚ್ಚಿದೆ.ಜವಾಬ್ದಾರಿಯುತ ಸಚಿವನಾಗಿ ನಾನು ಮಾತನಾಡಬೇಕು.ಈ ಬಂದ್ ಎಲ್ಲ ಮುಗಿಯಲಿ, ನಾವು ಚರ್ಚೆ ಮಾಡ್ತೇವೆ.ಸಂಕಷ್ಟ ಸೂತ್ರ ಹೆಣೆಯುವ ಬಗ್ಗೆ ಮಾತನಾಡುತ್ತಿದ್ದೇವೆ.ಕಾನೂನು ತಜ್ಞರ ಜೊತೆ ಸಭೆ ನಡೆಯಲಿ.ಸಂಕಷ್ಟ ಸೂತ್ರ ನಾವು ರೆಡಿ ಮಾಡಿಕೊಳ್ಳುತ್ತೇವೆ.ಆ ಬಳಿಕ ಕೋರ್ಟ್,ಕೇಂದ್ರ ಸರ್ಕಾರಕ್ಕೆ ಮನವಿ ಮಾಡುತ್ತೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನನ್ನು ಕೆಳಗಿಳಿಸಲು ದೆಹಲಿಯಲ್ಲಿ ವ್ಯವಸ್ಥಿತವಾದ ಸಂಚು ನಡೆದಿದೆ: ಕೆಎನ್‌ ರಾಜಣ್ಣ ‌ಕಿಡಿ

ಸ್ವಾತಂತ್ರ್ಯ ದಿನಾಚರಣೆಯಂದೆ ಮಹಿಳೆಯರಿಗೆ ಭರ್ಜರಿ ಗಿಫ್ಟ್‌ ನೀಡಿದ ಆಂಧ್ರ ಸಿಎಂ

ತಿರುನೆಲ್ವೇಲಿಯಿಂದ ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಬೆಂಗಳೂರು ಸ್ಪೋಟ: 5 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಧರ್ಮಸ್ಥಳದ ವಿಷಯದಲ್ಲಿ ಹಿನ್ನೆಲೆಯ ವ್ಯಕ್ತಿಗಳ ತನಿಖೆ: ಡಾ.ಸಿ.ಎನ್.ಅಶ್ವತ್ಥನಾರಾಯಣ್ ಒತ್ತಾಯ

ಮುಂದಿನ ಸುದ್ದಿ
Show comments