Webdunia - Bharat's app for daily news and videos

Install App

ಅವರು ಮಾಡಿರೋ ತೊಂದರೆ ಮುಚ್ಚಿಕೊಳ್ಳುತ್ತಿದ್ದಾರೆ: ಡಿಕೆ ಶಿವಕುಮಾರ್‌

Sampriya
ಶನಿವಾರ, 4 ಏಪ್ರಿಲ್ 2026 (18:51 IST)
Photo Credit X
ಬೆಂಗಳೂರು: ರಾಜ್ಯದಲ್ಲಿ ಎದುರಿಸುತ್ತಿರುವ ಅಡುಗೆ ಅನಿಲ, ಆಟೋ ಗ್ಯಾಸ್ ಸಮಸ್ಯೆಗೆ ನಮ್ಮ ಕೈಯಲ್ಲಿ ಏನೂ ಇಲ್ಲ. ಈ ಸಮಸ್ಯೆಗೆ ಕೇಂದ್ರ ಸರ್ಕಾರ ಪರಿಹಾರ ನೀಡಬೇಕೆಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.  

ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ರಾಜ್ಯದಲ್ಲಿ ಆಟೋ ಚಾಲಕರಿಗೆ ತೊಂದರೆಯಾಗುತ್ತಿರುವುದನ್ನು ಗಮನಿಸಿದ್ದೇವೆ. ಅಡುಗೆ ಅನಿಲ ಸಮಸ್ಯೆಯಿಂದ ಹೋಟೆಲ್‌ನವರಿಗೆ ತೊಂದರೆಯಾಗುತ್ತಿದೆ. 

ಮನೆಯಲ್ಲಿ ಹೇಗೋ ಸ್ಟೌವ್‌ನಲ್ಲಿ ಅಡುಗೆ ಮಾಡಿಕೊಳ್ಳುತ್ತಿದ್ದಾರೆ. ಹೋಟೆಲ್‌ನಲ್ಲಿ ಪಾಪ ಹೇಗೋ ಮಾಡಿಕೊಳ್ಳುತ್ತಿದ್ದಾರೆ. ಈ ಹಿನ್ನೆಲೆ ಕೂಡಲೇ ಕೇಂದ್ರ ಸರ್ಕಾರ ಇದಕ್ಕೆಲ್ಲ ಪರಿಹಾರ ನೀಡಬೇಕೆಂದರು. 

ಕೇಂದ್ರ ಸರ್ಕಾರ ಸರಿಯಾದ ರೀತಿಯಲ್ಲಿ ನೀತಿ ರೂಪಿಸಬೇಕಿತ್ತು. ಮುಂಜಾಗ್ರತೆ ಮಾಡಬೇಕಾಗಿತ್ತು ಆದರೆ ಇದರಲ್ಲಿ ಕೇಂದ್ರ ಸರ್ಕಾರ ವಿಫಲತೆಯಾಗಿದೆ. 

ಈ ಬಗ್ಗೆ ಬಿಜೆಪಿಯವರು , ನಮ್ಮಿಂದ ತೊಂದರೆಯಾಗಿದ್ದರೆ, ನಮ್ಮನ್ನ ಕ್ಷಮಿಸಿ ಎಂದು ಹೇಳಬೇಕು. ಅವರು ಮಾಡಿರೋ ತೊಂದರೆ ಮುಚ್ಚಿಕೊಳ್ಳುತ್ತಿದ್ದಾರೆ ಎಂದು ಅಸಮಾಧಾನ ಹೊರಹಾಕಿದ್ದಾರೆ.

ಉಪಚುನಾವಣೆ ನಡೆಯುತ್ತಿರುವ ಎರಡೂ ಕ್ಷೇತ್ರದಲ್ಲಿ ಕಾಂಗ್ರೆಸ್‌ಗೆ ವಾತಾವರಣ ಚೆನ್ನಾಗಿದೆ. ಬಾಗಲಕೋಟೆ, ದಾವಣಗೆರೆ ಎರಡು ಕ್ಷೇತ್ರಗಳಲ್ಲಿ ಕಾರ್ಯಕರ್ತರು ಬಹಳ ಚೆನ್ನಾಗಿ ಕೆಲಸ ಮಾಡುತ್ತಿದ್ದಾರೆಂದು ವಿಶ್ವಾಸ ವ್ಯಕ್ತಪಡಿಸಿದರು. <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೈಕರ್‌ ರಿಧಿ ದಿವ್ಯೇಶ್ ಠಕ್ಕರ್ ಅಪಘಾತದಲ್ಲಿ ಸಾವು

ಪ್ರಿಯಕರನ ಜತೆ ಸೇರಿ ಪತಿಗೆ ನಿದ್ರೆ ಮಾತ್ರೆ ಕೊಟ್ಟು, ಗಂಡನ ಖಾಸಗಿ ಅಂಗಕ್ಕೆ ಕರೆಂಟ್ ಶಾಕ್ ಕೊಟ್ಟು ಮರ್ಡರ್ ಮಾಡಿದ ಪತ್ನಿ

ಓಣಂ ಹಬ್ಬದ ಹಿನ್ನೆಲೆ ಕಣ್ಣೂರಿಗೆ ಪ್ರಯಾಣಿಸುವವರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಕದಿಯಲು ಬಂದವನು ಬೆಡ್ ರೂಂನಲ್ಲಿ ಇದೊಂದು ತಪ್ಪು ಮಾಡಿ ಸಿಕ್ಕಿಹಾಕಿಕೊಂಡ Video

ಜೇಬಿನಲ್ಲಿಟ್ಟ ಮೊಬೈಲ್‌ ಇದ್ದಕ್ಕಿದ್ದ ಹಾಗೇ ಬಿಸಿಯಾಗುತ್ತಿದ್ದನ್ನು ಕಂಡು ಹೊರಗೆ ತೆಗೆಯಲು ಹೋದ ಯುವಕನ ಕೈನಲ್ಲೇ ಬ್ಲಾಸ್ಟ್‌ , ಕೈಗೆ ತೀವ್ರವಾದ ಪೆಟ್ಟು

ಮುಂದಿನ ಸುದ್ದಿ
Show comments