Webdunia - Bharat's app for daily news and videos

Install App

ಸುದ್ದಿಯಲ್ಲಿ ಇರೋದಕ್ಕೆ ಏನೇನೋ ಹೇಳ್ತಿದ್ದಾರೆ

Webdunia
ಸೋಮವಾರ, 11 ಡಿಸೆಂಬರ್ 2023 (17:21 IST)
50 ರಿಂದ 60 ಜನರೊಂದಿಗೆ ಡಿಸಿಎಂ ಡಿ.ಕೆ.ಶಿವಕುಮಾರ್​​ ಬಿಜೆಪಿ ಸೇರಬಹುದು ಎಂಬ ಮಾಜಿ ಸಿಎಂ H.D.ಕುಮಾರಸ್ವಾಮಿ ಹೇಳಿಕೆ ವಿಚಾರಕ್ಕೆ ಸಚಿವ ಪ್ರಿಯಾಂಕ್​ ಖರ್ಗೆ ಪ್ರತಿಕ್ರಿಯಿಸಿದ್ದಾರೆ.

50 ರಿಂದ 60 ಜನರ ಬೆಂಬಲ ಇದ್ರೆ ಡಿಸಿಎಂ ಡಿ.ಕೆ.ಶಿವಕುಮಾರ್​​ ಅವರೇ ಸಿಎಂ ಆಗ್ತಾರೆ.. ಸುಮ್ಮನೆ ಸುದ್ದಿಯಲ್ಲಿ ಇರೋದಕ್ಕೆ ಮಾಜಿ ಸಿಎಂ H.D.ಕುಮಾರಸ್ವಾಮಿ ಏನೇನೋ ಮಾತಾಡ್ತಾರೆ ಎಂದು ಬೆಳಗಾವಿಯ ಸುವರ್ಣಸೌಧದಲ್ಲಿ ಪ್ರತಿಕ್ರಿಯಿಸಿದ್ದಾರೆ.

ಲೋಕಸಭೆ ಚುನಾವಣೆ ಮುಂಚೆ ಜೆಡಿಎಸ್​​ ಅಸ್ತಿತ್ವ ಏನಾಗಲಿದೆ ಎಂಬುದರ ಬಗ್ಗೆ ಕಾಳಜಿ ವಹಿಸಿದ್ರೆ ಒಳ್ಳೆಯದು.. ಜೆಡಿಎಸ್​ ಈಗಾಗಲೇ ಅಸ್ತಿತ್ವ ಕಳೆದುಕೊಂಡಿದೆ.. ಜನರು ಸಹ ಅವರ ಜೊತೆ ಇಲ್ಲ. ದಳ ಒಡೆದು ಹೋಗಿದೆ. ಜೆಡಿಎಸ್​​ ಬಿಜೆಪಿ ಜೊತೆ ಸೇರಿ ಜಾತ್ಯಾತೀತ ತತ್ವ ಕಳೆದುಕೊಂಡಿದೆ ಎಂದು ಹೇಳಿದ್ರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments