ಒಂದೇ ಡಿಸಿಎಂ ಕೊಟ್ಟಿದಾರೆ.ಮೂರ್ನಾಲ್ಕು ಜನ ಇದ್ದಿದ್ರೆ, ನಾವೂ ಕೇಳ್ತಿದ್ವಿ-ಸತೀಶ್ ಜಾರಕಿಹೊಳಿ

Webdunia
ಶನಿವಾರ, 20 ಮೇ 2023 (09:46 IST)
ಈ ಮುಂಚೆಯೂ ಕಡಿಮೆ ಜನ ಸಚಿವರಾಗಿದಾರೆ.ಎರಡು ಮೂರು ಹಂತಗಳಲ್ಲಿ ಸಚಿವರಾಗಿ ಮಾಡಬಹುದು.ಕೆಲವರನ್ನು ಇದರಲ್ಲಿ ಬ್ಯಾಲೆನ್ಸ್ ಮಾಡಲಾಗಿದೆ.ಇನ್ನೂ ಮುಂದೆ ಅವಕಾಶ ಇದೆ.ಮುಂದಿನ ದಿನಗಳಲ್ಲಿ ಬೆಳಗಾವಿಗೆ ಇನ್ನೂ ಹೆಚ್ಚಿನ ಖಾತೆ ಸಿಗಬಹುದು.ಹೈಕಮಾಂಡ್ ನಾಯಕರ ಜತೆ ಮಾತಾಡ್ತೀವಿ ಅಂತಾ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
 
ಒಂದೇ ಡಿಸಿಎಂ ಕೊಟ್ಟಿದಾರೆ.ಮೂರ್ನಾಲ್ಕು ಜನ ಇದ್ದಿದ್ರೆ, ನಾವೂ ಕೇಳ್ತಿದ್ವಿ .ಆಕಾಂಕ್ಷಿಗಳು ಜಾಸ್ತಿ ಜನ ಇದ್ರು .ಹಾಗಾಗಿ ಎಂಟು ಜನರ ಆಯ್ಕೆ ಆಗಿದೆ.ನಮ್ಮಲ್ಲಿ ಯಾವ ಬಣವೂ ಇಲ್ಲ.ಎಲ್ಲರೂ ಒಂದೇ ಬಣ, ಕಾಂಗ್ರೆಸ್ ಬಣ ಎಂದು ನಿಯೋಜಿತ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕುಂದಾ ತಿಂದು ಹೋಗಲು ಬಂದಿದ್ದೀರಾ ಎಂದು ಜನರು ಕೇಳುವಂತಾಗಿದೆ ಅಧಿವೇಶನ: ಛಲವಾದಿ ನಾರಾಯಣಸ್ವಾಮಿ

ಗೃಹಲಕ್ಷ್ಮಿ ಹಣ ನಡುವೆ ಎರಡು ತಿಂಗಳು ಕೊಡದಿರುವುದಕ್ಕೆ ಕಾರಣವೇನು: ಸರ್ಕಾರಕ್ಕೆ ಬಿಜೆಪಿ ಸದನದಲ್ಲಿ ಲೆಫ್ಟ್ ರೈಟ್

ಸೋನಿಯಾ ಗಾಂಧಿ ಕುಟುಂಬದ ಜೊತೆ ನಾವಿದ್ದೇವೆ: ಬೀದಿಗಿಳಿದು ಹೋರಾಟ ಮಾಡಿದ ಸಿದ್ದರಾಮಯ್ಯ ಮತ್ತು ಕೈ ನಾಯಕರು

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ದಾಖಲೆ ಬರೆದ ಬೆಳ್ಳಿ ಬೆಲೆ, ಚಿನ್ನದ ಬೆಲೆ ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments