ನಮ್ಮ ಸರ್ಕಾರದ ಬಗ್ಗೆ ಟೀಕೆ ಮಾಡುವ ನೈತಿಕ ಹಕ್ಕು ಕಳೆದುಕೊಂಡಿದ್ದಾರೆ...!

Webdunia
ಗುರುವಾರ, 10 ಆಗಸ್ಟ್ 2023 (15:22 IST)
ಗುತ್ತಿಗೆದಾರರ ಆಪಾದನೆ ಸತ್ಯಕ್ಕೆ ದೂರವಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.ವಿಧಾನಸೌಧದಲ್ಲಿ ಮಾತನಾಡಿದ ಅವರು ಬಿಲ್ ಬಾಕಿ ಬಗ್ಗೆ ತನಿಖೆಗೆ  ನಾಲ್ಕು ತಂಡ ರಚನೆ ಆಗಿದೆ. ವರದಿ ಬಳಿಕ ಬಿಲ್ ಕ್ಲಿಯರ್ ಮಾಡುತ್ತೇವೆ. ವರದಿ ಕೊಡುವ ಮೊದಲೇ ಕಮಿಷನ್ ಆರೋಪ ಮಾಡುತ್ತಿದ್ದಾರೆ.ಗುತ್ತಿಗೆದಾರರ ಆಪಾದನೆ ಸತ್ಯಕ್ಕೆ ದೂರವಾಗಿದೆ‌. ಬಿಜೆಪಿ 40% ಕಮಿಷನ್ ಆಯಿತು. ನಮ್ಮ ಸರ್ಕಾರದ ಬಗ್ಗೆ ಟೀಕೆ ಮಾಡುವ ನೈತಿಕ ಹಕ್ಕು ಕಳೆದುಕೊಂಡಿದ್ದಾರೆ. ಬಿಜೆಪಿ ಅವರ ಮಾತಿಗೆ ಕಿಮ್ಮತ್ತಿಲ್ಲ.ವಿರೋಧ ಪಕ್ಷದಲ್ಲಿ ಇದ್ದು ಕೆಲಸ ಮಾಡಲಿ, ಗುತ್ತಿಗೆದಾರರಿಗೆ ಹಣ ಬಿಡುಗಡೆ ಮಾಡಬೇಕು. ಬೇಗ ಬಿಲ್ ಬಿಡುಗಡೆಯಾದರೆ ಕೆಲಸ ಮಾಡಲು ಅನುಕೂಲ ಆಗುತ್ತೆ.ಆನ್ ಲೈನ್ ನಲ್ಲಿ ಬಿಲ್ ಪೇಮೆಂಟ್ ಮಾಡಲು ಕ್ರಮಕೈಗೊಳ್ಳಬೇಕಾಗಿದೆ.ಗುತ್ತಿಗೆದಾರರು ಮಾಡಿದ್ದ 40% ಆರೋಪ ಸತ್ಯ, ಇವಾಗ 15% ಆರೋಪ ಸುಳ್ಳು ಎಂದು ಗುತ್ತಿಗೆದಾರರ ಆರೋಪವನ್ನ ಸಚಿವ ರಾಮಲಿಂಗಾರೆಡ್ಡಿ ತಳ್ಳಿ ಹಾಕಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಸ್ಟ್ ಫಿನ್ಟೆಕ್ ಇನ್ಶುರೆನ್ಸ್ ಅವಾರ್ಡ್ ಪಡೆದ ಡಿಜಿಟ್ ಇನ್ಶುರೆನ್ಸ್

ಗರ್ಭಿಣಿಯರು ಮಲಬದ್ಧತೆಯಾದರೆ ಏನು ಮಾಡಬೇಕು

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಭಾರತಕ್ಕೆ ಈಗ ಯಾರೂ ಫ್ರೆಂಡ್ಸ್ ಇಲ್ಲ, ಯುದ್ಧ ನಡೆದರೆ ನಾವೇ ಗೆಲ್ಲೋದು: ಪಾಕಿಸ್ತಾನ ಸಚಿವ ಆಸಿಫ್

ಮುಂದಿನ ಸುದ್ದಿ
Show comments