Webdunia - Bharat's app for daily news and videos

Install App

15 ವರ್ಷದ ಬಳಿಕ ಮತ್ತೆ ಕಳ್ಳನಾದ! ಕಾರಣವೇನು ಗೊತ್ತಾ?!

Webdunia
ಶನಿವಾರ, 5 ಸೆಪ್ಟಂಬರ್ 2020 (11:43 IST)
ಬೆಂಗಳೂರು: ಮನೆಯೊಂದರಲ್ಲಿ ಕಳ್ಳತನ ಮಾಡಿದ ಆರೋಪದ ಮೇಲೆ ಸಂಜಯ್ ನಗರ ಪೊಲೀಸರು ಬಾಬು ಎಂಬಾತನನ್ನು ಬಂಧಿಸಿದ್ದಾರೆ. ಈತ 15 ವರ್ಷಗಳ ಬಳಿಕ ಕಳ್ಳತನ ಮಾಡುವ ದಂಧೆಗೆ ಇಳಿದಿದ್ದನಂತೆ.


ಇದಕ್ಕೆಲ್ಲಾ ಕಾರಣ ಲಾಕ್ ಡೌನ್. 15 ವರ್ಷಗಳ ಹಿಂದೆ ಕೆಜಿಎಫ್ ವ್ಯಾಪ್ತಿಯಲ್ಲಿ ಕಳ್ಳತನ ಮಾಡಿ ಜೈಲು ಶಿಕ್ಷೆ ಅನುಭವಿಸಿದ್ದ ಬಾಬು ಬಳಿಕ ಈ ವೃತ್ತಿ ಬಿಟ್ಟು ಆಟೋ ಓಡಿಸಿಕೊಂಡು ಜೀವನ ನಡೆಸುತ್ತಿದ್ದ. ಆದರೆ ಲಾಕ್ ಡೌನ್ ನಿಂದಾಗಿ ಆರ್ಥಿಕವಾಗಿ ಸಂಕಷ್ಟಕ್ಕೀಡಾಗಿದ್ದು ಸಂಸಾರ ತೂಗಿಸಲು ಕಷ್ಟವಾಗಿತ್ತು. ಹೀಗಾಗಿ ಮತ್ತೆ ಕಳ್ಳತನ ದಂಧೆಗೆ ಇಳಿದಿದ್ದ. ಇದೀಗ ಸುಮಾರು ನಾಲ್ಕು ಮನೆಗಳಲ್ಲಿ ಕಳ್ಳತನ ಮಾಡಿ ಸುಮಾರು 4 ಲಕ್ಷ ರೂ. ದೋಚಿದ್ದು ಬೆಳಕಿಗೆ ಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಾನು ಸತ್ತು ಮನೆಯ ಮಾಲಿಕರನ್ನು ರಕ್ಷಿಸಿದ ಸಾಹಸಿ ನಾಯಿ: ಕೊನೆಯ ಕ್ಷಣದ Video

ಬರಪೀಡಿತ ರೈತರಿಗೆ ಸರ್ಕಾರ ತಕ್ಷಣ 10 ಸಾವಿರ ಕೋಟಿ ರೂ ನೀಡಬೇಕು: ವಿಜಯೇಂದ್ರ

ಯಾರಿಗೂ ಅಸಮಾಧಾನವಿಲ್ಲ, ಯಾರೂ ರಾಜೀನಾಮೆ ನೀಡಲ್ಲ ಎಂದ ಬಿಕೆ ಹರಿಪ್ರಸಾದ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ತನ್ನ ಪಾಡಿಗೆ ನಡೆದು ಹೋಗುತ್ತಿದ್ದ ಬಾಲಕಿ ಅದೊಂದು ಕಾರಣಕ್ಕೆ ಪ್ರಾಣವೇ ಕಳೆದುಕೊಂಡಳು: ಶಾಕಿಂಗ್ Video

ಮುಂದಿನ ಸುದ್ದಿ
Show comments