Daily Horoscope
✕

ಕಳ್ಳತನ ಮಾಡಲು ಮನೆಗೆ ನುಗ್ಗಿದ ಕಳ್ಳ ಅತ್ಯಾಚಾರ ಮಾಡಿಬಿಟ್ಟ

Webdunia
ಶನಿವಾರ, 17 ನವೆಂಬರ್ 2018 (14:17 IST)
ಬೆಂಗಳೂರು : ಕಳ್ಳತನ ಮಾಡಲು ಮನೆಗೆ ನುಗ್ಗಿದ ಕಾಮುಕನೊಬ್ಬ ಮನೆಯಲ್ಲಿದ್ದ ಮಹಿಳೆಯೊಬ್ಬಳ ಮೇಲೆ ಅತ್ಯಾಚಾರ ಎಸಗಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.


ಕುರುಬರಹಳ್ಳಿಯ ಜೆ.ಸಿ. ನಗರದ ನಿವಾಸಿಯಾಗಿರುವ ದೇವರಾಜ್ (21) ಅತ್ಯಾಚಾರ ಎಸಗಿದ ಆರೋಪಿಯಾಗಿದ್ದು, ಈತ ನವೆಂಬರ್ 8 ರಂದು ಕಳ್ಳತನ ಮಾಡಲು ಹೋಗಿ ಮನೆಯಲ್ಲಿದ್ದ ಉತ್ತರ ಭಾರತೀಯ ಮೂಲದ ಮಹಿಳೆ ಮೇಲೆ ಅತ್ಯಾಚಾರವೆಸಗಿ ಪರಾರಿಯಾಗಿದ್ದಾನೆ.


ಈ ಬಗ್ಗೆ ಮಹಿಳೆ ಬಸವೇಶ್ವರ ನಗರ ಠಾಣಾ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಕಲಿಸಿಕೊಂಡ ಪೊಲೀಸರು ಸಿಸಿ ಟಿವಿ ದೃಶ್ಯಗಳನ್ನು ಪರಿಶೀಲಿಸಿ ಆರೋಪಿಯನ್ನು  ಪತ್ತೆಹಚ್ಚಿ  ಬಂಧಿಸಿದ್ದಾರೆ ಎಂಬುದಾಗಿ ತಿಳಿದುಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದು ನಿಮ್ಮ ಜಿಲ್ಲೆಯಲ್ಲಿ ಮಳೆಯಾಗಲಿದೆಯೇ, ಇಲ್ಲಿದೆ ಐಎಂಡಿ ನೀಡಿದ ತಾಜಾ ಅಲರ್ಟ್

ಅಬ್ಬಾ ಏನು ದೌಲತ್ತು… ಬಂಗಲೆ ತೊಳೆಯಲು ಅಗ್ನಿಶಾಮಕ ವಾಹನ ಬಳಸಿದ ಗುಜರಾತ್ ಬಿಜೆಪಿ ಶಾಸಕ Video

ನಕಲಿ ಸುಪ್ರೀಂ ಕೋರ್ಟ್ ಆದೇಶ ಬಳಸಿ ಜೀವಾವಧಿ ಕೈದಿ ಬಿಡುಗಡೆ: ಕರ್ನಾಟಕ ಕಾರಾಗೃಹ ಡಿಐಜಿ ಸೋಮಶೇಖರ್ ಬಂಧನ

ಸುಳ್ಳು ಆರೋಪ ಮಾಡಿದ ಸಿ.ಎಂ ವಿರುದ್ಧ ಮೊಕದ್ದಮೆ ದಾಖಲಿಸಿ: ಸಿ.ಟಿ.ರವಿ ಆಗ್ರಹ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments