Webdunia - Bharat's app for daily news and videos

Install App

ಗಮನ ಬೇರೆಡೆ ಸೆಳೆದು 10 ಲಕ್ಷ ಎಗರಿಸಿದ ಖತರ್ನಾಕ್ ಕಳ್ಳರು

Webdunia
ಶುಕ್ರವಾರ, 4 ಫೆಬ್ರವರಿ 2022 (11:17 IST)
ವಿಜಯಪುರ: ಕಾರಿನ ಎಂಜಿನ್ ನಲ್ಲಿ ಆಯಿಲ್ ಸೋರಿಕೆಯಾಗುತ್ತಿದೆಯೆಂದು ಗಮನ ಬೇರೆಡೆ ಸೆಳೆದು ಖದೀಮರು 10 ಲಕ್ಷ ರೂ. ಎಗರಿಸಿದ ಘಟನೆ ನಡೆದಿದೆ.

ನಿಂಗರಾಜ್ ಎಂಬವರು ಆಗ ತಾನೇ ಎಟಿಎಂನಿಂದ ಹಣ ಡ್ರಾ ಮಾಡಿ ಕಾರಿನಲ್ಲಿ ಹೊರಟಿದ್ದರು. ಈ ವೇಳೆ ಹತ್ತಿರ ಬಂದ ಖದೀಮರು ಕಾರಿನಲ್ಲಿ ಆಯಿಲ್ ಸೋರಿಕೆಯಾಗುತ್ತಿದೆ ಎಂದು ಉಪಾಯ ಮಾಡಿ ನಿಂಗರಾಜ್ ಅವರನ್ನು ಹೊರಗೆ ಕರೆತಂದಿದ್ದರು.

ಕಾರು ಪರಿಶೀಲಿಸುತ್ತಿದ್ದಾಗ ಖದೀಮರು ಹಣದ ಬ್ಯಾಗ್ ಎಗರಿಸಿ ಪರಾರಿಯಾಗಿದ್ದಾರೆ. ಈ ಸಂಬಂಧ ನಿಂಗರಾಜ್ ಪೊಲೀಸರಿಗೆ ದೂರು ನೀಡಿದ್ದು, ತನಿಖೆ ನಡೆಯುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಗುಡ್ ನ್ಯೂಸ್, ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಸಣ್ಣ ಮಳೆ ಸಾಧ್ಯತೆ

ಗೌರಿ ಗಣೇಶ ಹಬ್ಬದ ಸಂಭ್ರಮದ ನಡುವೆಯೂ ಕರ್ತವ್ಯದಲ್ಲಿ ಬ್ಯುಸಿಯಾದ ಸಿಎಂ ಡಿಕೆ ಶಿವಕುಮಾರ್‌

ಸಿಂಹಾಸನದಲ್ಲಿ ಕೂರುವ ರಾಜ ಯದುವೀರ್ ಒಡೆಯರ್ ಯಃಕಶ್ಚಿತ್ ಪೊಲೀಸ್ ಬಸ್ ನಲ್ಲಿ ಕೂರುವ ಹಾಗಾಯ್ತಲ್ಲಾ…

ಮುಂದಿನ ಸುದ್ದಿ
Show comments