Daily Horoscope
✕

ಕಳ್ಳನ ಕೈಚಳಕಕ್ಕೆ ದಕ್ಕಿದ್ದು ಲಕ್ಷ ಲಕ್ಷ ರೂಪಾಯಿ!

Webdunia
ಗುರುವಾರ, 7 ಡಿಸೆಂಬರ್ 2017 (15:28 IST)
ಬೆಂಗಳೂರು: ಪೊಲೀಸರು ಎಷ್ಟೇ ಶಿಕ್ಷೆ ಕೊಟ್ಟರು, ದುಡ್ಡಿದ್ದವರು ಎಷ್ಟೇ ಜಾಗೃತೆ ವಹಿಸಿದರು ಕಳ್ಳರು ಮಾತ್ರ ತಮ್ಮ ಕೈ ಚಳಕವನ್ನು ತೋರಿಸದೇ ಬಿಡುವುದಿಲ್ಲ. ಇದಕ್ಕೆ ಸಾಕ್ಷಿಯೆಂಬಂತೆ  ಶ್ರೀನಿವಾಸ ನಗರದ  ಕಾರು ಶೋರೂಂನಲ್ಲಿ ಕಳ್ಳನೊಬ್ಬನು ಶಟರ್ ಮುರಿದು ಲಕ್ಷ ಲಕ್ಷ ದೋಚಿದ ಘಟನೆಯೊಂದು ಬೆಳಕಿಗೆ ಬಂದಿದೆ. 


ಕಳ್ಳನೊಬ್ಬನು ಕಾರು ಶೊರೂಂಗೆ ಎಂಟ್ರಿಕೊಟ್ಟು , ಅಲ್ಲಿನ ಶಟರ್ ಮುರಿದು1.72 ಲಕ್ಷ ದೋಚಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಹನುಮಂತನಗರ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ. ಕಾರು ಮಾಲಿಕರು ಇನ್ನು ಮುಂದೆ ಮತ್ತಷ್ಟು ಎಚ್ಚರದಿಂದಿರಬೇಕಾಬಹುದು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಡೀ ಸರ್ಕಾರವೇ ಭ್ರಷ್ಟಾಚಾರದಲ್ಲಿ ಮುಳುಗಿದೆ: ಸಿ.ಟಿ.ರವಿ

ಸ್ಟಿಂಗ್ ಆಪರೇಷನ್ ಸಿನಿಮಾದ ನಿರ್ಮಾಪಕ, ನಿರ್ದೇಶಕ ಯಾರು: ಬಿ.ಶ್ರೀರಾಮುಲು

ಇದ್ದಕ್ಕಿದ್ದಂತೆ ಗಂಡಕಿ ನದಿಯಲ್ಲಿ ನುಗ್ಗಿ ಬಂದ ಪ್ರವಾಹ: ಭೀಕರ ದೃಶ್ಯ ಸೆರೆ Video

ಪೊಲೀಸ್ ಕಸ್ಟಡಿಯಲ್ಲಿದ್ದ ಅಭಿಜಿತ್ ದಿಪ್ಕೆ ಮತ್ತು ಸ್ನೇಹಿತರು ಕೊನೆಗೂ ರಿಲೀಸ್: ಆದರೆ ಷರತ್ತು ಅನ್ವಯ

ಪ್ರಧಾನಿ ಮೋದಿ ಮತ್ತು ಸಿಎಂ ವಿಜಯ್ ಮೆಟ್ರೋದಲ್ಲಿ ಪ್ರಯಾಣ

ಮುಂದಿನ ಸುದ್ದಿ
Show comments