Publish Date: Wed, 22 Nov 2023 (17:21 IST)
Updated Date: Wed, 22 Nov 2023 (18:35 IST)
ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಜೀವನ ಏನೆಂಬುದು ತಿಳಿದಿದೆ. ದೇಶದ ವ್ಯವಸ್ಥೆಯಲ್ಲಿ ಕಳ್ಳರು ಹಾಗೂ ಸುಳ್ಳರು ಒಂದಾಗಿದ್ದಾರೆ. ಮೇಲೊಬ್ಬ ಭಗವಂತ ಎಂಬುವವನಿದ್ದಾನೆ. ಅವನೇ ಅಂತಿಮವಾಗಿ ಎಲ್ಲಾ ತೀರ್ಮಾನ ತೆಗೆದುಕೊಳ್ಳುತ್ತಾನೆ ಎಂದು ರಾಮನಗರದ ದಾಸೇಗೌಡನದೊಡ್ಡಿ ಗ್ರಾಮದ ಖಾಸಗಿ ಕಾರ್ಯಕ್ರಮದಲ್ಲಿ DCM ಡಿ.ಕೆ.ಶಿ ವಿರುದ್ಧ ಕುಮಾರಸ್ವಾಮಿ ಕಿಡಿಕಾರಿದ್ದಾರೆ.