ಸಿಲಿಕಾನ್ ಸಿಟಿಯಲ್ಲಿ‌ ಕಳ್ಳರ ಕೈಚಳಕ

Webdunia
ಶನಿವಾರ, 10 ಜೂನ್ 2023 (21:11 IST)
ರಾಜಧಾನಿಯಲ್ಲಿ ಕಳ್ಳರು ತಮ್ಮ ಕೈಚಳಕ ತೋರಿದ್ದಾರೆ. ರಾತ್ರೋರಾತ್ರಿ ಸರಣಿಗಳ್ಳತನ ಮಾಡಿ ಎಸ್ಕೇಪ್ ಆಗಿದ್ದಾರೆ.7ಕ್ಕೂ ಅಧಿಕ ಅಂಗಡಿಗಳನ್ನು ಖದೀಮರು ದೋಚಿದ್ದಾರೆ.ಎಲೆಕ್ಟ್ರಾನಿಕ್ ಅಂಗಡಿಯಲ್ಲಿದ್ದ ವಸ್ತುಗಳನ್ನು ಕಳ್ಳರು ಕದ್ದಿದ್ದಾರೆ.ಫ್ಯಾನ್,ಐರಾನ್ ಬಾಕ್ಸ್ ಸೇರಿದಂತೆ ಬೆಲೆಬಾಳುವ ವಸ್ತುಗಳನ್ನ ಕಳ್ಳತನ ಮಾಡಿದ್ದು,ಕಳ್ಳರ ಕೈಚಳಕ ಸಿಸಿಟಿವಿಯಲ್ಲಿ ಸೆರೆಯಾಗಿದೆ.ಇನ್ನೂ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ  ಈ ಘಟನೆ ನಡೆದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಹಾರ ಸದನದಲ್ಲಿ ತೂರಾಡುತ್ತಿದ್ದ ತೇಜಸ್ವಿ ಯಾದವ್: ಮದ್ಯಪಾನ ಮಾಡಿ ಬಂದಿದ್ರಾ ಬಿಜೆಪಿ ಅನುಮಾನ Video

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಇಂದು ಭಾರೀ ಇಳಿಕೆ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮನಮೋಹನ್ ಸಿಂಗ್ ಗೆ 2004 ರಲ್ಲಿ ಆಗಿದ್ದ ಅನುಭವ ಇಂದು ಪ್ರಧಾನಿ ಮೋದಿಗೂ ಆಯ್ತು

ಸಿಎಂ ಬದಲಾವಣೆ ವಿಚಾರಕ್ಕೆ ಮತ್ತೆ ಜೀವ: ಕಾಂಗ್ರೆಸ್ ಶಾಸಕರಿಂದ ಮಹತ್ವದ ನಿರ್ಧಾರ

ಮುಂದಿನ ಸುದ್ದಿ
Show comments