Webdunia - Bharat's app for daily news and videos

Install App

ಮದ್ಯದ ಅಂಗಡಿಗೆ ಕನ್ನ ಹಾಕಿದ ಕಳ್ಳರು

Webdunia
ಬುಧವಾರ, 24 ಅಕ್ಟೋಬರ್ 2018 (18:05 IST)
ಎಂ.ಎಸ್.ಐ.ಎಲ್. ಮದ್ಯದಂಗಡಿಯಲ್ಲಿ ಕಳ್ಳತನ ಮಾಡಿರುವ ಘಟನೆ ನಡೆದಿದೆ.

ಮಂಡ್ಯದ ಮಾದರಹಳ್ಳಿ ಗ್ರಾಮದಲ್ಲಿರುವ ಮದ್ಯದಂಗಡಿಯಲ್ಲಿ ಕನ್ನ ಹಾಕಿರುವ ಕಳ್ಳರು ಮದ್ಯವನ್ನು ಕಳ್ಳತನ ಮಾಡಿರುವ ಘಟನೆ ನಡೆದಿದೆ.

ಸಿಸಿ ಕ್ಯಾಮರಾಕ್ಕೆ ಪ್ಲಾಸ್ಟಿಕ್ ಕವರ್ ಸುತ್ತಿ ಕಳ್ಳತನ ಮಾಡಿ ಚಾಲಾಕಿತನ ಮೆರೆಯಲಾಗಿದೆ. ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಮಾದರಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಖಾರದ ಪುಡಿ ಜತೆ ಆಗಮಿಸಿದ್ದ ಕಳ್ಳರು, ಸಿಸಿ ಕ್ಯಾಮೆರಾಕ್ಕೆ ಪ್ಲಾಸ್ಟಿಕ್ ಕವರ್ ಸುತ್ತಿ ಕಳ್ಳತನ ಮಾಡಿದ್ದಾರೆ.  
ಮದ್ಯದಂಗಡಿ ಬಳಿ ಚೆಲ್ಲಾಪಿಲ್ಲಿ ಆಗಿರುವ ಖಾರದಪುಡಿ ಕವರ್ ಗಳು ಪತ್ತೆಯಾಗಿವೆ. ಈ ಕುರಿತು ಕೆ.ಎಂ.ದೊಡ್ಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾರಿ ನಿರ್ದೇಶನಾಯಕ್ಕೆ ದೂರು ನೀಡಿದ್ದು ಯಾರೆಂದು ಗೊತ್ತು: ಸ್ಪಷ್ಟ ಮಾಹಿತಿಯಿದೆ ಎಂದ ಸಚಿವ ಸತೀಶ್‌ ಜಾರಕಿಹೊಳಿ

ಬ್ರಿಕ್ಸ್ ಶೃಂಗಸಭೆ ವೇಳೆ ಪ್ರಧಾನಿ ಮೋದಿ ಆಯೋಜಿಸಿದ್ದ ಗೌರವ ಭೋಜನಕೂಟಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಗೈರು

ಜಾವಾ ಸಮುದ್ರದಲ್ಲಿ 241 ಪ್ರಯಾಣಿಕರಿದ್ದ ಹಡಗು ಸಂಪರ್ಕ ಕಡಿತ: ಹೆಲಿಕಾಪ್ಟರ್‌ ಮೂಲಕ ಹುಡುಕಾಟ

ಆತ್ಮಹತ್ಯೆ ಮಾಡಿಕೊಳ್ಳಲು ಕಾಲುವೆಗೆ ಹಾರಿದ ಮಹಿಳೆಯನ್ನು ಹೀರೋಗಳಂತೆ ಕಾಪಾಡಿದ ಯುವಕರು, Video

ಮಸೀದಿ ರಸ್ತೆಯಲ್ಲಿ ಮೆರವಣಿಗೆ ಹೋಗಬಾರದು ಎಂದ ಪೊಲೀಸರಿಗೆ ಚಾಲೆಂಜ್ ಮಾಡಿದ ಪ್ರತಾಪ್ ಸಿಂಹ ಪೇಟೆ ರೌಡಿ ಎಂದ ಪ್ರಿಯಾಂಕ್ ಖರ್ಗೆ

ಮುಂದಿನ ಸುದ್ದಿ
Show comments