ಚಂದ್ರಗ್ರಹಣವನ್ನೇ ಲಾಭ ಮಾಡಿಕೊಂಡ ಕಳ್ಳರು!

Webdunia
ಶನಿವಾರ, 28 ಜುಲೈ 2018 (14:50 IST)
ಚಂದ್ರಗ್ರಹಣ ಹಿನ್ನೆಲೆಯಲ್ಲಿ ಮನೆಯಿಂದ ಯಾರೂ ಹೊರಬರುವುದಿಲ್ಲ ಎಂದು ಅರಿತು ಅದನ್ನೇ ಕಳ್ಳರು ಲಾಭಮಾಡಿಕೊಂಡಿದ್ದಾರೆ. ಗ್ರಹಣದ ದಿನವೇ ದೇವಾಲಯದಲ್ಲಿ ಕಳವು ಮಾಡಲಾಗಿದೆ.

ಚಂದ್ರಗ್ರಹಣವನ್ನೇ ಲಾಭವನ್ನಾಗಿ ಮಾಡಿಕೊಂಡ ಕಳ್ಳರು ದೇವಾಲಯದ ಬಾಗಿಲು ಮುರಿದು ಕಳವು ಮಾಡಿದ್ದಾರೆ. ಮಂಡ್ಯ ಜಿಲ್ಲೆಯ
ಕೆ.ಬೆಟ್ಟಹಳ್ಳಿ ಗ್ರಾಮದ ಲಕ್ಷ್ಮೀದೇವಿ ದೇವಾಲಯದಲ್ಲಿ ಕಳ್ಳತನ ನಡೆದಿದೆ. ಮಂಡ್ಯ ಜಿಲ್ಲೆ, ಪಾಂಡವಪುರ ತಾಲೂಕಿನ ಕೆ.ಬೆಟ್ಟಹಳ್ಳಿಯಲ್ಲಿ ಚಂದ್ರಗ್ರಹಣ ಹಿನ್ನೆಲೆಯಲ್ಲಿ ಯಾರೂ ಮನೆಯಿಂದ ಹೊರಬರುವುದಿಲ್ಲ ಎಂದು ದೇವಾಲಯದಲ್ಲಿ ಕಳವು ಮಾಡಲಾಗಿದೆ.

ಚಿನ್ನಾಭರಣ, ಹುಂಡಿಯ ಹಣ ಕಳವು ಮಾಡಿ ಖದೀಮರು ಪರಾರಿಯಾಗಿದ್ದಾರೆ. ಲಕ್ಷ್ಮೀದೇವಿ ವಿಗ್ರಹದ ಬೆಳ್ಳಿ ಕಣ್ಣು, ಮೂರು ಚಿನ್ನದ ತಾಳಿ, 2 ಹುಂಡಿಯಲ್ಲಿದ್ದ ಹಣ ಕಳವು ಮಾಡಲಾಗಿದೆ. ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Nipah Virus: ತಿಳಿದುಕೊಳ್ಳಲೇ ಬೇಕಾದ ಅಂಶಗಳು ಇಲ್ಲಿದೆ

ರಾಷ್ಟ್ರೀಯ ಪ್ಯಾರಾಲಿಂಪಿಕ್ ಪವರ್‌ಲಿಫ್ಟಿಂಗ್: ಪುಷ್ಕರ್ ಸಿಂಗ್ ಧಾಮಿ ಚಾಲನೆ

ಲಕ್ಕುಂಡಿ ನಿಧಿ ಪ್ರಕರಣ: ಗದಗದಲ್ಲಿ ಮಹತ್ವದ ಬೆಳವಣಿಗೆ

ಪೊಂಗಲ್ ಹಬ್ಬದ ಸಂಭ್ರಮದಲ್ಲಿ ಬೆಂಗಳೂರು ಟು ಕೊಟ್ಟಾಯಂ ವಿಶೇಷ ರೈಲು

ಗೌರಿ ಲಂಕೇಶ್‌ ಹತ್ಯೆ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಗೆದ್ದಿದ್ದು ಎಲ್ಲಿ ಗೊತ್ತಾ

ಮುಂದಿನ ಸುದ್ದಿ
Show comments