Webdunia - Bharat's app for daily news and videos

Install App

ಶೀಘ್ರವೇ ಬಿಸಿಯೂಟದಲ್ಲಿ ರಾಗಿಮುದ್ದೆ, ಜೋಳದ ರೊಟ್ಟಿ ಕೊಡಲು ಚಿಂತನೆ

Webdunia
ಸೋಮವಾರ, 15 ಆಗಸ್ಟ್ 2022 (17:38 IST)
ಶಾಲಾ ಮಕ್ಕಳಿಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಶಾಲಾ ಮಕ್ಕಳ ಬಿಸಿಯೂಟದಲ್ಲಿ ರಾಗಿ ಮುದ್ದೆ, ಜೋಳದ ರೊಟ್ಟಿ ನೀಡಲು ನಿರ್ಧರಿಸಿದೆ ಎನ್ನಲಾಗಿದೆ. ಶಾಲಾ ಮತ್ತು ಶಿಕ್ಷಣ ಸಾಕ್ಷರತಾ ಇಲಾಖೆ ಶಾಲಾ ಮಕ್ಕಳಿಗೆ ಬಿಸಿಯೂಟದಲ್ಲಿ ರಾಗಿ ಮುದ್ದೆ, ಜೋಳದ ರೊಟ್ಟಿ ನೀಡುವ ಕುರಿತಂತೆ ಚಿಂತನೆ ನಡೆಸಿದ್ದು, ಈ ಬಗ್ಗೆ ಶೀಘ್ರದಲ್ಲೇ ನಿರ್ಧಾರ ಕೈಗೊಂಡು ಯೋಜನೆ ಆರಂಭಿಸಲಿದೆ ಎಂದು ಹೇಳಲಾಗುತ್ತಿದೆ.
 
 ರಾಜ್ಯದಲ್ಲಿ 1 ರಿಂದ 10 ನೇ ತರಗತಿ ಶಾಲಾ ವಿದ್ಯಾರ್ಥಿಗಳಿಗೆ ಪೌಷ್ಟಿಕಾಂಶದ ಆಹಾರ ನೀಡುವ ಉದ್ದೇಶದಿಂದ ಪ್ರಾದೇಶಿಕತೆ ಅನುಗುಣವಾಗಿ ಉತ್ತರ ಕರ್ನಾಟಕ ಭಾಗದ ಮಕ್ಕಳಿಗೆ ಜೋಳದ ರೊಟ್ಟಿ, ದಕ್ಷಿಣ ಕರ್ನಾಟಕ ಭಾಗದ ಮಕ್ಕಳಿಗೂ ರಾಗಿ ಮುದ್ದೆ ನೀಡುವ ಕುರಿತು ಸಿದ್ಧತೆ ಕೈಗೊಂಡಿದ್ದು, ಶೀಘ್ರವೇ ಯೋಜನೆ ಆರಂಭವಾಗಲಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments