Webdunia - Bharat's app for daily news and videos

Install App

ಡೆಡ್ಲಿ ಕೊರೊನಾಕ್ಕೆ ಮೂರನೇ ಬಲಿ

Webdunia
ಸೋಮವಾರ, 22 ಜೂನ್ 2020 (15:27 IST)
ಮಾರಕ ಕೊರೊನಾ ವೈರಸ್ ಗೆ ಮತ್ತೊಬ್ಬ ವ್ಯಕ್ತಿ ಬಲಿಯಾಗಿದ್ದು, ಈ ಜಿಲ್ಲೆಯಲ್ಲಿ ಮೃತರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ.

ಕೊರೊನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ ಬಳ್ಳಾರಿ‌ ಜಿಲ್ಲೆಯಲ್ಲಿ ಮೂರಕ್ಕೇರಿದೆ. ಮೃತಪಟ್ಟ ವ್ಯಕ್ತಿ ಆಂಧ್ರ ಪ್ರದೇಶದ ಆದೋನಿಗೆ ಸೇರಿದ 62 ವರ್ಷದವರಾಗಿದ್ದಾರೆ. ಕೊರೊನಾ ಸೋಂಕಿನ ಜೊತೆ  ಹಲವು ಕಾಯಿಲೆಗಳಿಂದ ಬಳಲುತ್ತಿದ್ದ ಎಂದು‌ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದ್ದಾರೆ.

ಆದೋನಿಯಿಂದ ಬಂದು ಆತ ಜೂನ್ 17 ರಂದು ವಿಮ್ಸ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ. ಆತನಲ್ಲಿ‌ ಕೊರೊನಾ ಸೋಂಕು‌ ಕಾಣಿಸಿಕೊಂಡಿದ್ದರಿಂದ ಕೋವಿಡ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಆತನಿಗೆ ಸಕ್ಕರೆ ಕಾಯಿಲೆ, ಕಿಡ್ನಿ ಸೇರಿದಂತೆ ಬಹು ಅಂಗಾಂಗಗಳ ವಿಫಲತೆಯಿಂದ ಕೊನೆಯುಸಿರೆಳೆದಿದ್ದಾನೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೃಷ್ಣ ಪರಮಾತ್ಮ ಐದು ಗ್ರಾಮ ಕೇಳಿದಂತೆ ನಮ್ಮದು ಐದು ಬೇಡಿಕೆಗಾಗಿ ಪಾದಯಾತ್ರೆ: ಸಿಟಿ ರವಿ

ಕೆಪಿಎಸ್‌ಸಿ ಹಗರಣ: ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾ

ನೈಸ್ ಪ್ರಾಜೆಕ್ಟ್‌ ವಿಚಾರ: ದೇವೇಗೌಡರು ಬೇಕಿದ್ರೆ ಕೋರ್ಟ್‌ ಹೋಗಲಿ, ಡಿಕೆ ಶಿವಕುಮಾರ್ ಸವಾಲು

ದುರ್ಗಾ ಪೂಜೆಯ ಸಮಯದಲ್ಲಿ ಮಾಂಸಾಹಾರ ಸೇವನೆ ವೈಯಕ್ತಿಕ ಆಯ್ಕೆ: ಬಿಜೆಪಿ

ರಷ್ಯಾದಲ್ಲಿ ಪತಿ ಅರೆಸ್ಟ್‌, ಬಿಡುಗಡೆಗಾಗಿ ಮೋದಿ ಸಹಾಯ ಕೋರಿದ ಪತ್ನಿ

ಮುಂದಿನ ಸುದ್ದಿ
Show comments