ಕೋತಿ ಮರಿಗೂ ಮೊಬೈಲ್​ ಹುಚ್ಚು..!

Webdunia
ಭಾನುವಾರ, 14 ಆಗಸ್ಟ್ 2022 (13:07 IST)
ಪ್ರಾಣಿಗಳ ಮರಿಗಳನ್ನು ನೋಡಲು ನಿಜಕ್ಕೂ ಖುಷಿಯಾಗುತ್ತದೆ. ಆ ಮುಗ್ಧತೆ, ತುಂಟಾಟ ಎಲ್ಲವೂ ಸುಂದರ. ಅವುಗಳ ಆಟ, ಕುತೂಹಲವನ್ನು ಕಣ್ತುಂಬಿಕೊಳ್ಳುತ್ತಿದ್ದರೆ ಹೊತ್ತು ಕಳೆದದ್ದೇ ಗೊತ್ತಾಗದು. ಪುಟಾಣಿ ಕೋತಿಯೊಂದು ಮೊಬೈಲ್ ಎಳೆಯಲು ಯತ್ನಿಸುವ ದೃಶ್ಯವಿದು. ಒಬ್ಬರು ಮೊಬೈಲ್ ಫೋನ್‌ನಲ್ಲಿ ಫೋಟೋ ಸೆರೆ ಹಿಡಿಯುತ್ತಿದ್ದರೆ ಪುಟಾಣಿ ಕೋತಿಯೊಂದು ಆ ಮೊಬೈಲ್ ಫೋನ್ ಕಸಿದುಕೊಳ್ಳಲು ಯತ್ನಿಸುತ್ತಿತ್ತು. ಈ ವೇಳೆ ಎಲ್ಲಾ ತಾಯಿಂದಿರಂತೆ ಈ ಪುಟಾಣಿಯ ಅಮ್ಮ ಕೂಡಾ ತನ್ನ ಕಂದನನ್ನು ತನ್ನತ್ತ ಎಳೆಯುತ್ತಿದ್ದಳು. ಆದರೆ, ಅಮ್ಮನ ಹಿಡಿತ ಸಡಿಲವಾಗುತ್ತಿದ್ದಂತೆಯೇ ಈ ಪುಟಾಣಿ ಮೊಬೈಲ್ ಫೋನ್‌ನತ್ತ ಬರುತ್ತಿತ್ತು. ತಾಯಿ ಕೂಡಾ ಮತ್ತೆ ಮತ್ತೆ ಕಂದನನ್ನು ಎಳೆಯುತ್ತಿರುವುದನ್ನು ಇಲ್ಲಿ ನೋಡಬಹುದು. ಸಹಜವಾಗಿಯೇ ಈ ವಿಡಿಯೋ ಈಗ ಎಲ್ಲರ ಗಮನ ಸೆಳೆದಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಿಲ್ಲಾ ಕಾರಾಗೃಹದಲ್ಲಿ ಜೆಡಿಎಸ್‌, ಬಿಜೆಪಿ ಕಾರ್ಯಕರ್ತರನ್ನು ಭೇಟಿಯಾದ ನಿಖಿಲ್‌ ಕುಮಾರಸ್ವಾಮಿ

ಜರ್ಮನಿಯ ಸ್ಟೇಡ್ ನಗರದಲ್ಲಿ ಗುಂಡಿನ ದಾಳಿ, ಐದು ಮಂದಿ ಸಾವು

ಭಾರೀ ಜನದಟ್ಟಣೆ: ಅಹಮದಾಬಾದ್ - ಮಂಗಳೂರು ಸಾಪ್ತಾಹಿಕ ವಿಶೇಷ ರೈಲು ಆಗಸ್ಟ್ 1 ರವರೆಗೆ ವಿಸ್ತರಣೆ

ಮದ್ಯ ಸೇವಿಸಿ ಟಾರ್ಚರ್ ನೀಡುತ್ತಾನೆಂದು ಪತಿ ಮಲಗಿದ್ದಾಗ ಪತ್ನಿ ಹೀಗೆ ಮಾಡುವುದಾ

ಮುಂಬೈನಲ್ಲಿ ಭಾರೀ ಮಳೆ: ನಗರ, ನೆರೆಯ ಪ್ರದೇಶಗಳಿಗೆ ಆರೆಂಜ್ ಅಲರ್ಟ್‌, Video

ಮುಂದಿನ ಸುದ್ದಿ
Show comments