Webdunia - Bharat's app for daily news and videos

Install App

ರಾಜ್ಯದ ಈ ಜಿಲ್ಲೆಯು ಕೊರೊನಾ ಮುಕ್ತವಾಗುವತ್ತ ಇಟ್ಟಿದೆ ಹೆಜ್ಜೆ

Webdunia
ಬುಧವಾರ, 8 ಏಪ್ರಿಲ್ 2020 (17:19 IST)
ಕೊರೊನಾ ವೈರಸ್ ಮುಕ್ತ ಜಿಲ್ಲೆಯಾಗುವತ್ತ ರಾಜ್ಯದ ಈ ಜಿಲ್ಲೆಯು ಹೆಜ್ಜೆ ಇಟ್ಟಿದ್ದು ಜನತೆಯಲ್ಲಿ ಖುಷಿ ತರುತ್ತಿದೆ.

ದಾವಣಗೆರೆ ಜಿಲ್ಲೆಯಲ್ಲಿ ಕೊರೋನಾ ಮುಕ್ತ ಜಿಲ್ಲೆಯಾಗುವತ್ತ ಹೆಜ್ಜೆ ಇಟ್ಟಿದೆ. ಸೋಂಕು ದೃಢಪಟ್ಟಿದ್ದ ಮೂವರ ಪೈಕಿ ಇಬ್ಬರು ಗುಣಮುಖರಾದ ಹಿನ್ನೆಲೆಯಲ್ಲಿ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಉಳಿದ ಒಬ್ಬರ ಗಂಟಲು ದ್ರವದ ಮಾದರಿ ಕೂಡ ನೆಗೆಟಿವ್ ಬಂದಿದ್ದು ಇಂದು ಅಥವಾ ನಾಳೆ ಬಿಡುಗಡೆ ಯಾಗುವ ಸಾಧ್ಯತೆಗಳಿವೆ.

ಈ ನಡುವೆ ಕಳೆದ 24 ಗಂಟೆಗಳ ಅವಧಿಯಲ್ಲಿ ‌ಲಾಕ್ ಡೌನ್ ಉಲ್ಲಂಘಿಸಿದ 489 ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಹನುಮಂತರಾಯ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಲಾಕ್ ಡೌನ್ ನಿಯಮಗಳನ್ನು ಮತ್ತಷ್ಟು ಬಿಗಿಗೊಳಿಸಲಾಗಿದೆ. ಜಿಲ್ಲಾಡಳಿತದಿಂದ‌ ಅಗತ್ಯ ಸೇವೆಗಳ ಪಾಸ್ ಪಡೆದವರನ್ನು ಹೊರತು ಪಡಿಸಿ ಬೇರಾವುದೇ ವಾಹನಗಳ ಸಂಚಾರಕ್ಕೆ ಅನುಮತಿ ನೀಡುವುದಿಲ್ಲ ಎಂದು ಹನುಮಂತರಾಯ ತಿಳಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

ಸೋನಿಯಾ, ರಾಹುಲ್ ವಿರುದ್ಧ ಇಡಿ ಜಾರ್ಜ್‌ಶೀಟ್‌: ಮೋದಿ, ಶಾ ವಿರುದ್ಧ ಪ್ರತಿಭಟನೆಗೆ ಕೈಜೋಡಿಸಿ ಎಂದ ಸಿದ್ದರಾಮಯ್ಯ

ಹರಿಯಾಣ: ಅನೈತಿಕ ಸಂಬಂಧಕ್ಕೆ ಅಡ್ಡಿ ಬಂದ ಪತಿಯನ್ನೇ ಮುಗಿಸಿದ ಪತ್ನಿ

Viral video: ಪುರಿ ಜಗನ್ನಾಥ ಮಂದಿರದಲ್ಲಿ ವಿಸ್ಮಯ: ಕೇಸರಿ ವಸ್ತ್ರ ಹೊತ್ತು ದೇಗುಲಕ್ಕೆ ಸುತ್ತು ಹಾಕಿದ ಗರುಡ ಹೋಗಿದ್ದೆಲ್ಲಿಗೆ

ಭಾರತದಲ್ಲಿ ವಾಡಿಕೆಗಿಂದ ಅಧಿಕ ಮಳೆ: ಮುಂಗಾರು ಪ್ರವೇಶದ ಬಗ್ಗೆ ಹವಾಮಾನ ಇಲಾಖೆ ಹೇಳಿದ್ದೇನು

ಮುಂದಿನ ಸುದ್ದಿ
Show comments