Webdunia - Bharat's app for daily news and videos

Install App

ಕೊರೊನಾದಿಂದ ರಾಜ್ಯದ ಈ ಜಿಲ್ಲೆ ಮುಕ್ತ

Webdunia
ಬುಧವಾರ, 10 ಜೂನ್ 2020 (21:22 IST)
ರಾಜ್ಯದ ಈ ಜಿಲ್ಲೆ ಇದೀಗ ಕೊರೊನಾ ಮುಕ್ತವಾಗಿದೆ.

ಕೋವಿಡ್-19 ಸೋಂಕಿನಿಂದ ಗುಣಮುಖರಾದ 12 ಮಂದಿಯನ್ನು ಚಿತ್ರದುರ್ಗದ ಚಳ್ಳಕೆರೆ ಕೋವಿಡ್ ಹೆಲ್ತ್ ಕೇರ್ ಸೆಂಟರ್‍ನಿಂದ ಬಿಡುಗಡೆ ಮಾಡಲಾಯಿತು. ಅಧಿಕಾರಿಗಳು, ವೈದ್ಯರು ಹಾಗೂ ಸಿಬ್ಬಂದಿ ಹೂಗುಚ್ಛ ನೀಡಿ ಬೀಳ್ಕೊಟ್ಟರು.

ಕೋವಿಡ್ ವೈರಸ್ ಸೋಂಕು ದೃಢಪಟ್ಟಿದ್ದ ಪಿ-2232, ಪಿ-2239, ಪಿ-2240, ಪಿ-2241, ಪಿ-2242, ಪಿ-2244, ಪಿ-2245, ಪಿ-2246, ಪಿ-2249, ಪಿ-2455, ಪಿ-2456, ಪಿ-2457 ಸೇರಿದಂತೆ ಒಟ್ಟು 12 ಮಂದಿ ಸೋಂಕಿನಿಂದ ಗುಣಮುಖರಾಗಿ ಬಿಡುಗಡೆ ಹೊಂದಿದವರು.

ಚಳ್ಳಕೆರೆ ಕೋವಿಡ್ ಹೆಲ್ತ್ ಕೇರ್ ಸೆಂಟರ್‍ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಎಲ್ಲರೂ ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ. ಚಿತ್ರದುರ್ಗ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಎಲ್ಲರೂ ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಉಡುಪಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಾಲಕಿಯನ್ನು ಹೊರತುಪಡಿಸಿದರೆ ಚಿತ್ರದುರ್ಗ ಜಿಲ್ಲೆಯು ಕೊರೊನಾ ಸೋಂಕಿನಿಂದ ಮುಕ್ತವಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Vijay Rupani: ಕೊನೆಗೂ ವಿಜಯ್ ರೂಪಾನಿ ಮೃತದೇಹದ ಗುರುತು ಪತ್ತೆ

ಅಹಮದಾಬಾದ್ ವಿಮಾನ ದುರಂತ ಆಯ್ತು ಅಂತ ನಾವೇನು ಮೋದಿ ರಾಜೀನಾಮೆ ಕೇಳಿದ್ವಾ

ಇಸ್ರೇಲ್- ಇರಾನ್ ಸಂಘರ್ಷ: ವಿಮಾನಗಳ ಹಾರಾಟ ಸ್ಥಗಿತದಿಂದ ಸಂಕಷ್ಟಕ್ಕೆ ಸಿಲುಕಿದ 18 ಕನ್ನಡಿಗರು

Video: ಪ್ರಿಯಾಂಕಾ ಗಾಂಧಿ ಉದ್ಘಾಟನೆ ಮಾಡಬೇಕೆನ್ನುವಷ್ಟರಲ್ಲಿ ಬಿದ್ದೇ ಹೋಯ್ತು ಫಲಕ

ಅಹಮದಾಬಾದ್‌ ವಿಮಾನ ದುರಂತ: ಇನ್ನೂ ಗುರುತು ಪತ್ತೆಯಾಗದ ಮಾಜಿ ಸಿಎಂ ವಿಜಯ್ ರೂಪಾನಿ ಮೃತದೇಹ

ಮುಂದಿನ ಸುದ್ದಿ
Show comments