Select Your Language

Notifications

webdunia
webdunia
webdunia
webdunia

ಸ್ನೇಹಿತರ ಜತೆ ಹುಟ್ಟುಹಬ್ಬ ಆಚರಿಸುತ್ತಿದ್ದಾಗ ನಡೆಯಿತು ಈ ಘಟನೆ!

ಸ್ನೇಹಿತರ ಜತೆ ಹುಟ್ಟುಹಬ್ಬ ಆಚರಿಸುತ್ತಿದ್ದಾಗ ನಡೆಯಿತು ಈ ಘಟನೆ!
ಮಂಗಳೂರು , ಗುರುವಾರ, 4 ಫೆಬ್ರವರಿ 2021 (08:53 IST)
ಮಂಗಳೂರು : ಹುಡುಗಿಯೊಬ್ಬಳು ತನ್ನ ಸ್ನೇಹಿತರ ಜೊತೆ ಹುಟ್ಟುಹಬ್ಬ ಆಚರಿಸುತ್ತಿದ್ದ ವೇಳೆ ಮೂವರು ಹುಡುಗರು ಕಿರುಕುಳ ನೀಡಿದ ಘಟನೆ ಬೆಂಡೂರ್ ವೆಲ್‍ ನ ರೆಸ್ಟೋರೆಂಟ್ ನಲ್ಲಿ ನಡೆದಿದೆ.

ಹುಡುಗಿಯೊಬ್ಬಳು ತನ್ನ ಸ್ನೇಹಿತರ ಜೊತೆ ಹುಟ್ಟುಹಬ್ಬ ಆಚರಿಸುತ್ತಿದ್ದ ವೇಳೆ ಅವರನ್ನು ತಡೆದ ಹುಡುಗರು ಆಯುಧಗಳಿಂದ ಹಲ್ಲೆ ಮಾಡಿದ್ದಾರೆ. ಹುಡುಗರು ಕೊಲ್ಲುವ ಉದ್ದೇಶದಿಂದ ಈ ರೀತಿ ಮಾಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಪರೋಕ್ಷವಾಗಿ ಪ್ರಧಾನಿ ಮೋದಿಯನ್ನು ಸರ್ವಾಧಿಕಾರಿ ಎಂದ ರಾಹುಲ್ ಗಾಂಧಿ