ಮುಳುಗುತ್ತಿದ್ದ ಭಕ್ತನನ್ನು ಬದುಕಿಸಿದ ವಿಗ್ನ ವಿನಾಶಕ ಈ ಗಣಪ

Webdunia
ಗುರುವಾರ, 5 ಅಕ್ಟೋಬರ್ 2023 (16:47 IST)
ಸೂರತ್‌ನ ಬೀಚೊಂದರಲ್ಲಿ ನಡೆದ ಪವಾಡ ಸದೃಶ ಘಟನೆಯಲ್ಲಿ ಸಮುದ್ರದಲ್ಲಿ ಮುಳುಗಿ ನಾಪತ್ತೆಯಾಗಿದ್ದ 13 ವರ್ಷದ ಬಾಲಕ 36 ಗಂಟೆಗಳ ಬಳಿಕ ಜೀವಂತವಾಗಿ ಪತ್ತೆಯಾಗಿದ್ದಾನೆ.ಕಳೆದ ಶುಕ್ರವಾರ ಸೂರತ್‌ನ ನಿವಾಸಿ ಲಖನ್ ದೇವಿಪೂಜಕ್ ಎಂಬ 13 ವರ್ಷದ ಬಾಲಕ ತನ್ನ ಅಜ್ಜಿ ಮತ್ತು ಒಡಹುಟ್ಟಿದವರ ಜತೆ ಬೀಚ್‌ನಲ್ಲಿ ಗಣೇಶ ವಿಸರ್ಜನೆಯನ್ನು ವೀಕ್ಷಿಸಲು ತೆರಳಿದ್ದ. ಅಲ್ಲಿದ್ದಾಗ, ಅವನು ಮತ್ತು ಅವನ ಸಹೋದರ ಈಜಲು ಸಮುದ್ರಕ್ಕೆ ಹೋಗಿದ್ರು, ಈ ಸಮಯದಲ್ಲಿ 13 ವರ್ಷದ ಬಾಲಕ ಲಖನ್ ಮತ್ತು ಅವನ ಸಹೋದರ ಸಮುದ್ರದಲ್ಲಿ ಮುಳುಗುವಾಗ ಲಖನ್ ಸಹೋದರನನ್ನು ಜನರು ರಕ್ಷಿಸಿದರೆ, ಲಖನ್ ನಾಪತ್ತೆಯಾಗಿದ್ದ ಆದ್ರೆ ಇದೀಗ ಪವಾಡ ಎಂಬಂತೆ ಬಾಲಕ ಜೀವಂತವಾಘಿ ಬಂದಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ, ಶಿವಕುಮಾರ್‌ ಊಟ, ತಿಂಡಿ ಮಾಡಿಕೊಂಡೇ ಎರಡೂವರೆ ವರ್ಷ ಕಳೆದ್ರು: ಶ್ರೀರಾಮುಲು ವ್ಯಂಗ್ಯ

ಬಾಲಕಿಗೆ ಲೈಂಗಿಕ ಕಿರುಕುಳ ಕೇಸ್: ಬಿಎಸ್ ಯಡಿಯೂರಪ್ಪ ಕೇಸ್ ಗೆ ಮಹತ್ವದ ಆದೇಶ ಕೊಟ್ಟ ಸುಪ್ರೀಂಕೋರ್ಟ್

ಬ್ರೇಕ್ ಫಾಸ್ಟ್ ಮುಗಿಸಿ ಮಹತ್ವದ ಹೇಳಿಕೆ ಬಿಡುಗಡೆ ಮಾಡಿದ ಸಿದ್ದರಾಮಯ್ಯ, ಡಿಕೆ ಶಿವಕುಮಾರ್

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಮುಂದಿನ ಸುದ್ದಿ
Show comments