Daily Horoscope

ಈ ಸರ್ಕಾರ ಪಾಪರ್ ಆಗಿದೆ - ಮಾಜಿ ಸಿಎಂ ಯಡಿಯೂರಪ್ಪ

Webdunia
ಶುಕ್ರವಾರ, 18 ಆಗಸ್ಟ್ 2023 (21:01 IST)
ರಾಜ್ಯ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಚರ್ಚೆ ಆಗಿದೆ.23ನೇ ತಾರೀಕು ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ ಮಾಡುವುದಾಗಿ ಬೆಂಗಳೂರಿನಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ.
 
ಐದಾರು ಸಾವಿರ ಜನರು ಸೇರಿ ಪ್ರತಿಭಟನೆ ಮಾಡುತ್ತೇವೆ.ಈ ಸರ್ಕಾರ ಪಾಪರ್ ಆಗಿದೆ.ಎಲ್ಲ ಕೆಲಸ ಕಾರ್ಯಗಳೂ ಸ್ಥಗಿತವಾಗಿವೆ.ಯಾರೂ ಪಕ್ಷ ಬಿಟ್ಟು ಹೋಗುವುದಿಲ್ಲ ಎನುತ್ತಲೇ  ಬು ಎಸ್ ವೈ ಸುಳಿವು ನೀಡಿದ್ದಾರೆ.ಯಾರೂ ಪಕ್ಷ ಬಿಟ್ಟು ಹೋಗಲ್ಲ.ಒಬ್ಬಿಬ್ಬರು ಈ ಬಗ್ಗೆ ಯೋಚಿಸುತ್ತಿದ್ದಾರೆ,ಅದರ ಬಗ್ಗೆ ಮಾತಾಡುತ್ತೇವೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments