Webdunia - Bharat's app for daily news and videos

Install App

ಇದೊಂದು ಕಿಚಡಿ ಸರಕಾರ : ಆರ್ ಅಶೋಕ್ ವಾಗ್ದಾಳಿ

Webdunia
ಬುಧವಾರ, 28 ಸೆಪ್ಟಂಬರ್ 2016 (11:58 IST)
ಬೆಂಗಳೂರಿನ ಜನತೆ ಬಿಬಿಎಂಪಿಯಲ್ಲಿ ಬಿಜೆಪಿ ಪಕ್ಷಕ್ಕೆ ಬಹುಮತ ನೀಡಿದ್ದರೂ ಕಾಂಗ್ರೆಸ್ ಮತ್ತು ಜೆಡಿಎಸ್ ವಾಮಮಾರ್ಗದಿಂದ ಅಧಿಕಾರ ಹಿಡಿಯಲು ಯತ್ನಿಸುತ್ತಿವೆ ಇದೊಂದು ಕಿಚಡಿ ಸರಕಾರ ಎಂದು ಬಿಜೆಪಿ ಮುಖಂಡ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ. 
 
ಬಿಬಿಎಂಪಿಯಲ್ಲಿ ಬಿಜೆಪಿ ಪಕ್ಷಕ್ಕೆ 100 ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದಿದ್ದರೂ ಅಧಿಕಾರ ನಡೆಸಲು ಬಿಡುತ್ತಿಲ್ಲ. ನಾವು ಯಾವತ್ತೂ ಕಾಂಗ್ರೆಸ್ ಪಕ್ಷವನ್ನು ವಿರೋಧಿಸುತ್ತೇವೆ ಎಂದು ಗುಡುಗಿದ್ದಾರೆ.
 
ಕಾಂಗ್ರೆಸ್- ಜೆಡಿಎಸ್ ಮೈತ್ರಿಕೂಟ ಬಿಬಿಎಂಪಿಯಲ್ಲಿ ಬಿಜೆಪಿ ಕಾರ್ಪೋರೇಟರ್‌ಗಳಿರುವ ಪ್ರದೇಶಗಳಿಗೆ ಹೆಚ್ಚಿನ ಅನುದಾನ ಒದಗಿಸಬೇಕು. ಇಲ್ಲವಾದಲ್ಲಿ ಹೋರಾಟವನ್ನು ಕೈಗೆತ್ತಿಕೊಳ್ಳಲು ಸಿದ್ದ ಎಂದು ಘೋಷಿಸಿದರು.
 
ಉಭಯ ಪಕ್ಷಗಳಪ ಒಳಒಪ್ಪಂದ ಮಾಡಿಕೊಂಡು ಬಿಜೆಪಿಯನ್ನು ಅಧಿಕಾರದಿಂದ ದೂರವಿಟ್ಟಿವೆ. ಆದರೆ, ಮುಂಬರುವ ದಿನಗಳಲ್ಲಿ ಬೆಂಗಳೂರಿನ ಜನತೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಬಿಜೆಪಿ ಮುಖಂಡ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂದಿರಾಗೆ ಕಪ್ಪು ಬಾವುಟ ಪ್ರದರ್ಶಿಸಿದ್ದ ಸಿದ್ದರಾಮಯ್ಯರನ್ನು ಉಚ್ಛಾಟಿಸುವ ಧಮ್‌ ಇದ್ಯಾ: ಡಿಕೆಶಿಗೆ ಅಶೋಕ್‌ ಸವಾಲು

ಗಡಿಯಲ್ಲಿ ಮತ್ತೆ ಪಾಕ್‌ ಕಿರಿಕ್‌: ಅಪ್ರಚೋದಿತ ಗುಂಡಿನ ದಾಳಿಗೆ ತಕ್ಕ ಉತ್ತರ ನೀಡಿದ ಭಾರತೀಯ ಸೇನೆ

ಕೋಲ್ಕತ್ತಾದಲ್ಲಿ ಹೊತ್ತಿ ಉರಿದ ಹೋಟೆಲ್‌ ಕಟ್ಟಡ: 15 ಮಂದಿ ಸಜೀವ ದಹನ, ಹಲವರಿಗೆ ಗಾಯ

ಶೀಘ್ರದಲ್ಲೇ ಮೂರು ತಿಂಗಳ ಗೃಹಲಕ್ಷ್ಮಿ ಹಣ ರಿಲೀಸ್‌: ಸಚಿವೆ ಹೆಬ್ಬಾಳ್ಕರ್ ಹೇಳಿದ್ದೇನು

ಭಾರತ ಬಿಟ್ಟು ತೊಲಗಿ ಆದೇಶ: ಅಟ್ಟಾರಿ-ವಾಘಾ ಗಡಿಯಲ್ಲಿ 786 ಪಾಕ್‌ ಪ್ರಜೆಗಳಿಗೆ ಗೇಟ್‌ಪಾಸ್‌

ಮುಂದಿನ ಸುದ್ದಿ
Show comments