Webdunia - Bharat's app for daily news and videos

Install App

ಬೆಂಗಳೂರಿನಿಂದ ಬರುವವರಿಗೆ ಇದು ಕಡ್ಡಾಯ

Webdunia
ಸೋಮವಾರ, 4 ಮೇ 2020 (19:04 IST)
ವಿದ್ಯಾರ್ಜನೆಗೆ, ಕೆಲಸಕ್ಕಾಗಿ ಗುಳೆ ಇಲ್ಲವೇ ಪ್ರವಾಸಕ್ಕೆ ಹೋದವರಿಗೆ ಇದನ್ನು ಕಡ್ಡಾಯಗೊಳಿಸಲಾಗಿದೆ.

ಬೆಂಗಳೂರಿಗೆ ಕೆಲಸಕ್ಕಾಗಿ ಗುಳೆ ಹೋಗಿದ್ದ  ಅಥವಾ ಇತರೆ ಕೆಲಸ ಕಾರ್ಯಗಳ ಮೇಲೆ ತೆರಳಿದ್ದ ರಾಯಚೂರು ಜಿಲ್ಲೆಯ ಜನರನ್ನು ಹಲವು ಬಸ್ಸುಗಳಲ್ಲಿ ಕರೆ ತರಲಾಗುತ್ತಿದೆ. ಈ ಸಂದರ್ಭದಲ್ಲಿ ಬೆಂಗಳೂರಿನಿಂದ ಆಗಮಿಸುವವರನ್ನು ವೈದ್ಯಕೀಯ ತಪಾಸಣೆಗೊಳಪಡಿಸಿ ಜಿಲ್ಲಾಡಳಿತದಿಂದ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.

ಹೊರ ರಾಜ್ಯ ಮತ್ತು ಹೊರ ಜಿಲ್ಲೆಗಳಿಂದ ಬರುವ ವ್ಯಕ್ತಿಗಳನ್ನು ಕಡ್ಡಾಯವಾಗಿ ವೈದ್ಯಕೀಯ ತಪಾಸಣೆ ಮಾಡಲಾಗುವುದು.
ಜಿಲ್ಲೆಗೆ ವಲಸೆ ಬಂದ ವ್ಯಕ್ತಿಗಳನ್ನು 14 ದಿನಗಳ ಹೋಂ ಕ್ವಾರಂಟೈನ್‌ಗೆ ಒಳಡಿಸಲಾಗುತ್ತದೆ. ಒಂದು ವೇಳೆ ರೋಗ ಲಕ್ಷಣಗಳಾದ  ಕೆಮ್ಮು, ನೆಗಡಿ, ಶೀತ, ಜ್ವರ ಮತ್ತು ತೀವ್ರ ಉಸಿರಾಟದ ತೊಂದರೆ ಇದ್ದಲ್ಲಿ ಸರಕಾರಿ ಕ್ವಾರಂಟೈನ್‌ನಲ್ಲಿರಿಸಿ ನಿಗಾವಹಿಸಲಾಗುತ್ತದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments