ಅಬ್ಬಾ …ಇದೆಂಥ ಭೀಕರ ಸಾವು

Webdunia
ಸೋಮವಾರ, 11 ಡಿಸೆಂಬರ್ 2017 (10:47 IST)
ಹೊನ್ನಾವರ: ಯುವಕ ಪರೇಶ್ ಮೇಸ್ತ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬಿ.ಜೆ.ಪಿ, ಹಾಗೂ ಹಿಂದುಪರ ಸಂಘಟನೆಗಳಿಂದ ಬಂದ್ ಗೆ ಕರೆ ನೀಡಲಾಗಿದೆ.


ಡಿ.7 ರಂದು ಹೊನ್ನಾವರದ ಶೆಟ್ಟಿಕೆರೆಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ ಪರೇಶ್ ಮೇಸ್ತ ಅವರ ಶವ ಪತ್ತೆಯಾಗಿದ್ದು, ಇದಕ್ಕೆ ಸಂಬಂಧಿಸಿದ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಇಂದು ಬಿ.ಜೆ.ಪಿ, ಹಾಗೂ ಹಿಂದುಪರ ಸಂಘಟನೆಗಳು ಬಂದ್ ಗೆ ಕರೆ ನೀಡಿದ್ದಾರೆ. ಕಾರವಾರ, ಕುಮಟಾ, ಭಟ್ಕಳ, ಮುಂಡಗೋಡ್  ಸೇರಿದಂತೆ ಹಲವೆಡೆ ಬಂದ್ ಮಾಡಬೇಕೆಂದು ಕರೆ ನೀಡಲಾಗಿದೆ.


ಶಾಲಾ, ಕಾಲೇಜುಗಳು, ಸರ್ಕಾರಿ ಕಚೇರಿಗಳು ತೆರೆದಿರುವುದಾಗಿ ಜಿಲ್ಲಾಧಿಕಾರಿ ನಕುಲ್ ಅವರು ಹೇಳಿಕೆ  ನೀಡಿದ್ದಾರೆ. ಹೊನ್ನಾವರದಲ್ಲಿ ಬಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಉಡುಪಿ ಹಾಗೂ ಮಂಗಳೂರಿನಲ್ಲೂ ಕೂಡ ಪೊಲೀಸರನ್ನು ನಿಯೋಜಿಸಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಳ್ಳಾರಿ ಶೂಟೌಟ್ ಗೆ ಐಪಿಎಸ್ ವರ್ತಿಕಾ ಕಟಿಯಾರ್ ತಲೆದಂಡ

ಪೊಲೀಸರಿಂದಲೇ ಬಿಜೆಪಿ ಕಾರ್ಯಕರ್ತೆಯ ಬಟ್ಟೆ ಬಿಚ್ಚಿಸಿದ ಆರೋಪ: ಆರ್ ಅಶೋಕ್ ಹೇಳಿದ್ದೇನು

Gold price: ದಾಖಲೆ ಬರೆದ ಬೆಳ್ಳಿ ಬೆಲೆ, ಚಿನ್ನದ ಬೆಲೆ ಎಷ್ಟಾಗಿದೆ ನೋಡಿ

ಯಪ್ಪಾ.. ಈ ಪೂಜಾರಿಯ ಮಂತ್ರ ಕೇಳಿದ್ರೆ ಶನಿ ದೇವ ಲೋಕ ಬಿಟ್ಟು ಓಡಿ ಹೋಗ್ಬೇಕು Video

ಮೈಸೂರಿನಲ್ಲಿ ಹೆದ್ದಾರಿಯಲ್ಲೇ ಅಪಾಯಕಾರಿ ವೀಲಿಂಗ್ ಮಾಡಿದ ಯುವಕರು Video

ಮುಂದಿನ ಸುದ್ದಿ
Show comments