Daily Horoscope

ಅಮವಾಸ್ಯೆ ಬಂದಾಗ ಹೀಗೆಲ್ಲಾ ಆಡ್ತಾರೆ-ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ

Webdunia
ಬುಧವಾರ, 9 ನವೆಂಬರ್ 2022 (20:19 IST)
ಕಾಂಗ್ರೆಸ್ ಅಂದರೆ ಪುಂಡರ ಗುಂಪು. ಅದನ್ನು ಅವರೇ ಬೀದಿಗೆ ಇಟ್ಟು ಪ್ರದರ್ಶಿಸಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ, ಸತೀಶ್​​ ಜಾರಕಿಹೊಳಿ ಹೇಳಿಕೆಗೆ ತಿರುಗೇಟು​​​ ಕೊಟ್ಟಿದ್ದಾರೆ. ಹುಚ್ಚರಿಗೆ ಅಮವಾಸ್ಯೆ, ಹುಣ್ಣಿಮೆ ಬಂದಾಗ ತಲೆ ಕೆಡುತ್ತದಂತೆ. ಹಾಗೆಯೇ ಕಾಂಗ್ರೆಸ್ಸಿಗರಿಗೂ ಆಗಿದೆ. ಹಿಂದುತ್ವವನ್ನು ಅನುಮಾನ ಪಡುವವರು ಅವರ ತಂದೆ ತಾಯಿಯನ್ನೂ ಅನುಮಾನ ಪಟ್ಟಂತೆಯೇ. ಕಾಂಗ್ರೆಸ್​​ನವರು ಕೇಸರಿ ಬಣ್ಣ ಕಂಡರೆ ಮೂರ್ಛೆ ಹೋಗುತ್ತಾರೆ. ಬಿಳಿ ಟೋಪಿ ಕಂಡರೆ ಟೋಪಿ ಹಾಕಿಸಿಕೊಂಡು ತಲೆ ಬಾಗುತ್ತಾರೆ ಎಂದು ಅಪಹಾಸ್ಯ ಮಾಡಿದ್ರು. ಸತೀಶ್ ಜಾರಕಿಹೊಳಿ ಅವರನ್ನು ಕಾಂಗ್ರೆಸ್ ಉಚ್ಛಾಟನೆ ಮಾಡದೇ ಇದ್ದರೆ ಸತೀಶ್​​​​ ಹೇಳಿಕೆಯನ್ನು ಕಾಂಗ್ರೆಸ್​​​​​ ಒಪ್ಪಿಕೊಂಡು ಅವರು ಹಿಂದೂ ವಿರೋಧಿಯಾದಂತಾಗುತ್ತದೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments