Webdunia - Bharat's app for daily news and videos

Install App

ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲ ಎಂದು ಹೀಗೆ ಮಾಡೋದ!?

Webdunia
ಶುಕ್ರವಾರ, 3 ಜೂನ್ 2022 (15:36 IST)
ಚಿಕ್ಕೋಡಿ : ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗಲಿಲ್ಲ ಎಂಬ ಕಾರಣಕ್ಕೆ ಯುವ ರೈತನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಕರಗುಪ್ಪಿ ಯಲ್ಲಾಪುರ ಗ್ರಾಮದಲ್ಲಿ ನಡೆದಿದೆ.

ತನ್ನ ಜಮೀನಿನ ಮಾವಿನ ಮರಕ್ಕೆ ನೇಣು ಹಾಕಿಕೊಂಡು ರಮೇಶ್ ಬಾಳಪ್ಪ ಪಾಟೀಲ್ (25) ಸಾವನ್ನಪ್ಪಿದ್ದಾನೆ.

ಮನೆಯಲ್ಲಿ ತನ್ನ ಹಿರಿಯ ಇಬ್ಬರು ಸಹೋದರರು ಬಹುದಿನಗಳಿಂದ ಮದುವೆ ಮಾಡಿಕೊಳ್ಳಲು ಹೆಣ್ಣು ಹುಡುಕುತ್ತಿದ್ದರು ಅವರಿಗೆ ಇನ್ನೂ ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲ.

ನನ್ನ ಅಣ್ಣಂದಿರಿಗೆ ಇನ್ನೂ ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲ. ನನಗೂ ಹೆಣ್ಣು ಸಿಗುವುದಿಲ್ಲ ಎಂದು ಮನಸ್ಸಿಗೆ ನೋವು ಮಾಡಿಕೊಂದು ತನ್ನ ಜಮೀನಿನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಸ್ಪತ್ರೆಯಲ್ಲಿ ತಾಯಿ ಮಗು ಸಾವು, ಡೆಲಿವರಿಗೂ ಮುನ್ನಾ ತನಗೆ ಈ ಆಸ್ಪತ್ರೆಯಲ್ಲಿ ಚಿಕಿತ್ಸೆ ಬೇಡವೆಂದು ಬೇಡಿಕೊಂಡಿದ್ದ ಗರ್ಭಿಣಿಯ ವಿಡಿಯೋ

ನಡುರಸ್ತೆಯಲ್ಲಿ ಎಲ್ಲರೂ ಅಡ್ಡಾಡುತ್ತಿರುವಾಗಲೇ ವ್ಯಕ್ತಿಯನ್ನು ಕೊಚ್ಚಿ ಕೊಂದ ದುಷ್ಕರ್ಮಿಗಳು, Video

ಪಕ್ಷಕ್ಕೆ ಮುಜುಗರ ಆಗಬಾರದೆಂದು ರಾಜೀನಾಮೆ ಕೊಡುತ್ತಿದ್ದೇನೆ ಎಂದು ಕಣ್ಣೀರಿಟ್ಟ ಸಚಿವ ನಾಗೇಂದ್ರ, Video

ನೇಪಾಳದತ್ತ ಮೂರನೇ ಮಾನವೀಯ ನೆರವು ಹೊತ್ತ ಭಾರತದ ವಿಮಾನ

ತಲೆಮರೆಸಿಕೊಂಡಿರುವ ಅಧಿಕಾರಿ ಸಿಕ್ಕರೆ ಸರ್ಕಾರದ ಹಗರಣ ಬಯಲಿದೆ: ಪ್ರಹ್ಲಾದ್ ಜೋಶಿ ಕಿಡಿ

ಮುಂದಿನ ಸುದ್ದಿ
Show comments